2 ಪೇತ್ರನು 2:4 - ದೆವಾಚಿ ಖರಿ ಖಬರ್4 ದೆವ್ ದುತಾಕ್ನಿ ಪಾಪ್ ಕರಲ್ಯಾ ಸಾಟ್ನಿ ನರ್ಕಾತ್ ಥವ್ಲ್ಯಾನ್ ಅನಿ ತೆಂಚಿ ಝಡ್ತಿ ಹೊಯ್ ಪತರ್ ಸರ್ಪಳಿಯಾನಿ ಭಾಂದುನ್ ತೆಂಕಾ ಕಾಳ್ಕಾತ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.