Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:7 - ದೆವಾಚಿ ಖರಿ ಖಬರ್

7 ತೆನಿ ಲೊಟ್ ಮನ್ತಲ್ಯಾ ನಿತಿವಂತ್ ಮಾನ್ಸಾಕ್ ಹುರ್ವುಲ್ಯಾನ್ ಕಶ್ಯಾಕ್ ಮಟ್ಲ್ಯಾರ್, ತೆಕಾ ಹ್ಯಾ ಅನಿ ಬುರ್ಶಾ ಲೊಕಾನಿ ಕರ್ತಲೆ ಬಗುನ್ ಮನಾಕ್ ತೆಕಾ ಲೈ ಬೆಜಾರ್ ಹೊಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:7
14 ತಿಳಿವುಗಳ ಹೋಲಿಕೆ  

ಹೆಚ್ಯಾಸಾಟ್ನಿ ಮಾಜ್ಯಾ ಪ್ರಿತಿಚ್ಯಾನು ಹೆ ಸಗ್ಳ್ಯೆ ತುಮ್ಕಾ ಅದ್ದಿ ಗೊತ್ತ್ ಹಾಯ್, ತಸೆ ಮನುನ್ ತುಚ್ಯಾ ಘಟ್ ವಿಶ್ವಾಸಾತ್ನಾ ತುಮಿ ಪಡಿನಸ್ತಾನಾ ರ್‍ಹಾವ್ಕ್ ಸಾಟ್ನಿ ಖಾಯ್ದ್ಯಾಚ್ಯಾ ವಿರೊದ್ ಚಲ್ತಲ್ಯಾ ತ್ಯಾ ಲೊಕಾನಿ ವ್ಹಾಕ್ಡ್ಯಾ ವಾಟೆಕ್ ತುಮ್ಕಾ ನ್ಹಯ್ ನಸಿ ಸಾರ್ಕೆ ಹುರ್ಶಾಕಿನ್ ರಾವಾ.


ಮಾನ್ಸಾಚ್ಯಾನ್ ಜಿಕುಕ್ ಹೊಯ್ನಾ ತಸ್ಲಿ ಪರಿಕ್ಷಾ ಅಮ್ಕಾ ಅಜುನ್ ಪತರ್ ಯೆವ್ಕ್ ನಾ. ದೆವ್ ವಿಶ್ವಾಸಿ, ತೊ ಅಮ್ಕಾ ಆಟ್ಪಿನಾ ತಸ್ಲಿ ಪರಿಕ್ಷಾ ಯೆವ್ಕ್ ಸೊಡಿ ನಾ; ಪರಿಕ್ಷಾ ಯೆಲ್ಲ್ಯಾ ವೆಳಾರ್ ತೆಚೆ ವೈರ್ ಜಿಕುಕ್ ಉಪಾಯ್ ಅನಿ ಘಟ್ ರ್‍ಹಾವ್ಕ್ ತಾಕತ್ ದಿತಾ.


ಅನಿ ಅಸೆ ಸುಮಾರ್ ಲೊಕಾ ತೆಂಚ್ಯಾ ಹಾಳ್ ಹೊವ್ನ್ ಜಾತಲ್ಯಾ ವಾಟೆನಿ ಜಾತಾತ್ ಅನಿ ತೆನಿ ತಸೆ ಕರಲ್ಲ್ಯಾ ತನ್ನಾ ಖರ್‍ಯಾ ವಾಟೆಚ್ಯಾ ವಿಶಯಾತ್ ಗೊತ್ತ್ ನಾ ಮನ್ತಾತ್.


ತೆನಿ ಪವಿತ್ರ್ ನಸಲ್ಲಿ ಗೊಸ್ಟಿಯಾ ಬೊಲುನ್ ಬುರ್ಶ್ಯಾಪಾನಾ ವೈನಾ ತ್ಯಾ ಲೊಕಾಕ್ನಿ ಗೊಂದಳಾಚ್ಯಾ ವಾಟೆತ್ ಚಲ್ವುತಲ್ಯಾ ಲೊಕಾಂಚ್ಯಾಕ್ನಾ ಚುಕ್ವುನ್ ಘೆವ್ಕ್ ಯೆಲ್ಲ್ಯಾಕ್ನಿ ವಾಟ್ ಚುಕ್ವುತಾತ್, ಅಪ್ಲ್ಯಾ ಪಾಪಾಚ್ಯಾ ಸ್ವಭಾವಾ ಸಾರ್ಕೆ ಕರುಕ್ ಇಚ್ಛ್ಯಾ ಕರ್ತಲಿ ಬುರ್ಶಿಕಾಮಾ ವಾಪ್ರುನ್ ಘೆವ್ಕ್ ಹಿ ಝುಟಿ ಶಿಕಾಪಾಕಾರಿ ತೆಂಕಾ ವಾಟ್ ಚುಕ್ವುತಾತ್.


ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್‍ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು