Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:10 - ದೆವಾಚಿ ಖರಿ ಖಬರ್

10 ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:10
36 ತಿಳಿವುಗಳ ಹೋಲಿಕೆ  

ಮಾನಾ ಮಿಯಾ ನ್ಹವೊ ಸರ್ಗ್ ಅನಿ ನ್ಹವಿ ಜಿಮಿನ್ ಬಗಟ್ಲೊ, ಅದ್ದಿಚೊ ಸರ್ಗ್ ಅನಿ ಜಿಮಿನ್ ನಾಪತ್ತೊ ಹೊವ್ನ್ ಗೆಲೆ.


ಮಳಬ್ ಅನಿ ಜಿಮಿನ್ ಸರುನ್ ಜಾಯ್ಲ್, ಖರೆ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಕನ್ನಾಚ್ ಸರಿನ್ಯಾತ್.


ಖರೆ ಹ್ಯಾ ಯೆಳಾತ್ಲೊ ಮಳ್ಬಾ ಅನಿ ಜಿಮಿನ್ಬಿ ತೆಚ್ಯಾ ಗೊಸ್ಟಿಚ್ಯಾ ವೈರ್ ಆಧಾರ್ ಹೊವ್ನ್ ಹಾಯ್, ಆಗಿತ್ನಾ ನಾಶ್ ಕರುಕ್ ಮನುನ್ ಥವಲ್ಲೆ ಹಾಯ್, ಅನಿ ಥೈಯ್ ದೆವಾಕ್ ಮಾನಿ ನಸಲ್ಲಿ ಲೊಕಾಚಿ ಝಡ್ತಿ ಕರ್ತಲೊ ಅನಿ ನಾಶ್ ಹೊತಲೊ ದಿಸ್ ಯೆಯ್ ಪತರ್ ಅಸೆಚ್ ರ್‍ಹಾತಾ.


“ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.


ಕಶ್ಯಾಕ್ ಮಟ್ಲ್ಯಾರ್, ಧನಿಯಾಚೊ ದಿಸ್ ರಾಚ್ಚೆ ಯೆತಲ್ಯಾ ಚೊರಾ ಸರ್ಕೊ ಯೆತಾ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.


ಜಮಿನ್ ಅನಿ ಮಳಬ್ ನಾಸ್ ಹೊವ್ನ್ ಜಾಯ್ಲ್, ಖರೆ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ನಾಸ್ ಹೊಯ್‍ನ್ಯಾತ್.”


ಧನಿಯಾಚ್ಯಾ ದಿಸಾಕ್ ರಾಕುನ್ಗೆತ್ ಬಗುನ್ಗೆತ್ ರ್‍ಹಾವ್ಚೆ, ತೊ ದಿಸ್ ಯೆಲ್ಲ್ಯಾ ತನ್ನಾ ಮಳಬ್ ಆಗಿನ್ ನಾಶ್ ಹೊತಾ, ಅನಿ ಮಳ್ಬಾತ್ ಹೊತ್ತೆ ಹರ್ ಎಕ್ ರಕ್ಕಾ ಹೊವ್ನ್ ಜಾತಾ.


ತಸೆಮನುನ್ ತುಕಾ ಕಾಯ್ ಶಿಕ್ವುನ್ ಹೊಲ್ಲೆ ಅನಿ ತಿಯಾ ಕಾಯ್ ಆಯ್ಕಲ್ಲೆ ತೆ ಯಾದ್ ಕರ್. ತೆಚ್ಯಾ ಸರ್ಕೆ ಚಲ್ ಅನಿ ತುಜ್ಯಾ ಪಾಪಾಚ್ಯಾ ಜಿವನಾತ್ನಾ ಫಾಟಿ ಪರತ್. ತಿಯಾ ಪಾಪಾನಿತ್ನಾ ಫಾಟಿ ಪರ್‍ತಿನಸ್ಲೆ ತರ್, ಮಿಯಾ ಚೊರಾಚ್ಯಾ ಸರ್ಕೆ ತುಜ್ಯಾ ಮದ್ದಿ ಯೆತಾ ಅನಿ ಮಿಯಾ ಕನ್ನಾ ಯೆತಾ ಮನ್ತಲೊ ಎಳ್ ತುಕಾ ಗೊತ್ತ್ ರ್‍ಹಾಯ್ನಾ.


ಘರಾಚ್ಯಾ ಮಾಲ್ಕಾಕ್, ಚೊರ್ ಹ್ಯಾಚ್ ಎಳಾರ್ ಯೆತಾ, ಮನುನ್ ಗೊತ್ತ್ ರ್‍ಹಾತಾ ಕಾಯ್, ಗೊತ್ತ್ ರ್‍ಹಾಲ್ಯಾರ್, ತೊ ಕನ್ನಾಬಿ ಅಪ್ನಾಚ್ಯಾ ಘರಾತ್ಲೆ ಚೊರುನ್ ಘೆವ್ನ್ ಜಾವ್ಕ್ ದಿ ನಾ.


ತನ್ನಾ ಎಕ್ ಮೊಟೆ ಫಾಂಡ್ರೆ ಸಿವಾಸನ್ ಅನಿ ತ್ಯೆಚ್ಯಾ ವರ್ತಿ ಬಸಲ್ಲ್ಯಾಕ್ ಮಿಯಾ ಬಗಟ್ಲೊ. ಜಿಮಿನ್ ಅನಿ ಸರ್ಗ್ ತ್ಯೆಚ್ಯಾ ಇದ್ರಾಕ್ನಾ ಹುಡುನ್ ಗೆಲೆ ಅನಿ ನಾ ಪತ್ತೊ ಹೊಲೆ.


ಹ್ಯಾ ಮಾನ್ಸಾಕ್ ಅಮಿ ಸೈತಾನಾಚ್ಯಾ ಹಾತಿಕ್ ದಿವ್ಕ್ ಪಾಜೆ, ಅಶೆ ತೆಚೊ ಆಂಗಾಚೊ ಸ್ವಬಾವ್ ನಾಸ್ ಹೊವ್ನ್ ಜಾಂವ್ದಿತ್, ಅಶೆ ತೆಚೊ ಆತ್ಮೊ ಧನಿಯಾಚ್ಯಾ ದಿಸಿ ಬಚಾವ್ ಹೊವ್ನ್ ರ್‍ಹಾವ್ಕ್ ಪಾಜೆ.


ಸಗ್ಳ್ಯಾ ರಚ್ನಾನ್ ಅಪ್ನಾಚೊ ಉದ್ದೆಸ್ ಪುರಾ ಕರುಕ್ ನಾ ಮಟ್ಲ್ಯಾರ್, ತೆ ತಿಚ್ಯಾ ಸ್ವತಾಚ್ಯಾ ಮನಾನ್ ನ್ಹಯ್, ತಿಕಾ ಖಾಲ್ತಿ ಕರಲ್ಲ್ಯಾ ದೆವಾಚ್ಯಾ ಮರ್ಜಿ ಸರ್ಕೆ ತೆ ಹೊಲಾ. ಅಜುನ್ ಜಾಲ್ಯಾರ್‍ಬಿ ತಿಕಾ ಬರೊಸೊ ಹಾಯ್.


ಅನಿ ಅಪ್ನಾಚೊ ಹುದ್ದೊ ಸಂಬಾಳುನ್ ಘೆವ್ನ್ ರ್‍ಹಾತಲೆ ಸೊಡುನ್, ಅಪ್ನಿ ರ್‍ಹಾತಲೊ ಜಾಗೊ ಕಳ್ದುನ್ ಘೆಟಲ್ಲ್ಯಾ ದೆವಾಚ್ಯಾ ದುತಾಕ್ನಿ ಮೊಟ್ಯಾ ಝಡ್ತಿ ಕರ್‍ತಲ್ಲ್ಯಾ ದಿಸಾಸಾಟ್ನಿ; ದಾಟ್ಲ್ಯಾ ಕಾಳ್ಕಾತ್ ಖೊಲಾತ್, ಕನ್ನಾಚ್ ತುಟಿನಸಲ್ಲ್ಯಾ ಸರ್ಪೊಳ್ಯಾನಿ ಭಾಂದುನ್ ಥವಲ್ಲೆ ಹಾಯ್.


ತುಮ್ಕಾ ಅಜುನ್‌ಬಿ ಅಮ್ಚ್ಯಾ ವಿಶಯಾತ್ ಹೊತ್ತಿ ಸಮ್ಜನ್ ಕಮಿಚ್, ಜಾಲ್ಯಾರ್ಬಿ ಅಮ್ಚ್ಯಾ ವಿಶಯಾತ್ ಪುರಾ ಸಮ್ಜುನ್ ಲಗ್ಗುನಾ ಗಾವ್ತಾ. ಅನಿ ಧನಿ ಜೆಜು ಪ್ರತ್ಯಕ್ಷ್ ಹೊತಲ್ಯಾ ದಿಸಿ ಕಸೊ ತುಮಿ ಮಾಜೊ ಅಭಿಮಾನ್ ಹೊವ್ನ್ ಹಾಸಿ, ತಸೆಚ್ ಮಿಯಾಬಿ ತುಮ್ಚೊ ಅಭಿಮಾನ್ ಹೊವ್ನ್ ರ್‍ಹಾತಾ ಮನ್ತಲೊ ಬರೊಸೊ ಮಾಕಾ ಹಾಯ್.


ತೊ ತುಮ್ಕಾ ಆಕ್ರಿ ಪತರ್ ಘಟ್ ಸಂಬಾಳ್ತಾ, ಅಶೆ ತುಮಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದಿಸಾ ದಿಸಿ ಕಸ್ಲ್ಯಾಬಿ ಚುಕೆತ್ ರ್‍ಹಾಯ್ನ್ಯಾಶಿ.


ಖರೆ ತುಮಿ ಭಾವಾನು ಅನಿ ಭೆನಿಯಾನು, ತುಮಿ ಕಾಳ್ಕಾತ್ ನಾಸಿ, ತೆಚೆಸಾಟ್ನಿ ಹ್ಯಾ ಧನಿಯಾಚ್ಯಾ ದಿಸಾನ್ ಚೊರಾ ಸಾರ್ಕೆ ಯೆವ್ನ್ ತುಮ್ಕಾ ನಾಸ್ ಕರುಕ್ ಹೊಯ್ನಾ.


ಸಗ್ಳ್ಯೆ ಅಸೆ ನಾಶ್ ಹೊವ್ನ್ ಜಾತಲೆ ಹಾಯ್, ತೆಚ್ಯಾ ಸಾಟ್ನಿ ತೆನಿ ಬರೊ ಪವಿತ್ರ್ ಜಿವನ್ ಕರುಕ್ ಪಾಜೆ?


ಮಳಬ್ ಎಕ್ ಸುಳ್ಳಿ ಮಡಚ್ಲ್ಯಾ ಬಾಸೆನ್ ಹೊವ್ನ್ ನಾಪತ್ತೊ ಹೊಲೊ, ಅನಿ ಸಗ್ಳ್ಯಾ ಮಡ್ಡಿಯಾ ಅನಿ ದ್ವಿಪಾ ತೆಂಚ್ಯಾ ತೆಂಚ್ಯಾ ಜಾಗ್ಯಾನಿ ವೈನಾ ಹಾಲ್ಲ್ಯಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು