2 ಪೇತ್ರನು 3:11 - ದೆವಾಚಿ ಖರಿ ಖಬರ್11 ಸಗ್ಳ್ಯೆ ಅಸೆ ನಾಶ್ ಹೊವ್ನ್ ಜಾತಲೆ ಹಾಯ್, ತೆಚ್ಯಾ ಸಾಟ್ನಿ ತೆನಿ ಬರೊ ಪವಿತ್ರ್ ಜಿವನ್ ಕರುಕ್ ಪಾಜೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11-12 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದರಿಂದ ನೀವು ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಹಾರೈಸುತ್ತಾ ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕಲ್ಲಾ; ಆ ದಿನದಲ್ಲಿ ಆಕಾಶಮಂಡಲವು ಬೆಂಕಿ ಹತ್ತಿ ಲಯವಾಗಿ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಕರಗಿ ಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.