2 ಪೇತ್ರನು 3:12 - ದೆವಾಚಿ ಖರಿ ಖಬರ್12 ಧನಿಯಾಚ್ಯಾ ದಿಸಾಕ್ ರಾಕುನ್ಗೆತ್ ಬಗುನ್ಗೆತ್ ರ್‍ಹಾವ್ಚೆ, ತೊ ದಿಸ್ ಯೆಲ್ಲ್ಯಾ ತನ್ನಾ ಮಳಬ್ ಆಗಿನ್ ನಾಶ್ ಹೊತಾ, ಅನಿ ಮಳ್ಬಾತ್ ಹೊತ್ತೆ ಹರ್ ಎಕ್ ರಕ್ಕಾ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಅಧ್ಯಾಯವನ್ನು ನೋಡಿ |