Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:13 - ದೆವಾಚಿ ಖರಿ ಖಬರ್

13 ಅಮಿ ತರ್ ದೆವಾನ್ ತಯಾರ್ ಕರಲ್ಲ್ಯಾ ಗೊಸ್ಟಿಯಾಂಚೆ ಸಾರ್ಕೆ ನ್ಹವ್ಯಾ ಮಳ್ಬಾಕ್ ಅನಿ ನ್ಹವ್ಯಾ ಜಿಮ್ನಿಚಿ ವಾಟ್ ರಾಕುನ್ಗೆತ್ ಹಾತ್, ಥೈಯ್ ಖರೆಪಾನುಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:13
8 ತಿಳಿವುಗಳ ಹೋಲಿಕೆ  

ಮಾನಾ ಮಿಯಾ ನ್ಹವೊ ಸರ್ಗ್ ಅನಿ ನ್ಹವಿ ಜಿಮಿನ್ ಬಗಟ್ಲೊ, ಅದ್ದಿಚೊ ಸರ್ಗ್ ಅನಿ ಜಿಮಿನ್ ನಾಪತ್ತೊ ಹೊವ್ನ್ ಗೆಲೆ.


ಖರೆ ಪವಿತ್ರ್ ನಸಲ್ಲೆ ಕಾಯ್ಬಿ, ನಾಹೊಲ್ಯಾರ್ ಅಬ್ರುಗೆಡಿ ಕಾಮಾ ಕರಲ್ಲೆ ಹೊಂವ್ದಿತ್, ಝುಟೆ ಬೊಲ್ತಲೆ ಹೊಂವ್ದಿತ್, ಶಾರಾತ್ ಭುತ್ತುರ್ ಗುಸಿನ್ಯಾತ್. ಖಾಲಿ ಬೊಕ್ಡಾಚ್ಯಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಕೊನಾಚಿ ನಾವಾ ಲಿವಲ್ಲಿ ಹಾತ್, ತೆನಿ ಎವ್ಡೆಚ್ ಶಾರಾತ್ ಭುತ್ತುರ್ ಗುಸ್ತ್ಯಾತ್.


ಅಪ್ನಿ ನಾಸಾಚ್ಯಾ ಗುಲಾಮಗಿರಿತ್ನಾ ಸುಟ್ತಾ ಅನಿ ದೆವಾಚ್ಯಾ ಪೊರಾಂಚ್ಯಾ ಮಹಿಮೆನ್ ಭರಲ್ಲ್ಯಾ ಸ್ವತಂತ್ರ್ ಪಾನಾತ್ ಮಿಯಾ ವಾಟೊ ಘೆತಾ ಮನುನ್ ತಿ ರಚ್ನಾ ಬರೊಸೊ ಥವ್ನ್ ಘೆವ್ನ್ ಹಾಯ್.


ಅಸೆ ತೆನಿ ಅಮ್ಕಾ ಗೊಸ್ಟ್ ದಿವ್ನ್ ಸಾಂಗಲ್ಲೆ ಲೈ ಮೊಟೆ ಅನಿ ಕಿಮ್ತಿಚೆ ವರು ದಿಲ್ಯಾನಾಯ್, ಅಸೆ ಹ್ಯಾ ವರುಕ್ ಲಾಗುನ್ ತೆನಿ ಹ್ಯಾ ಜಗಾಚ್ಯಾ ನಾಸ್ ಹೊವ್ನ್ ಜಾತಲ್ಯಾ ಬುರ್ಶ್ಯಾಪಾನಾತ್ನಾ ಚುಕ್ವುನ್ ಘೆವ್ಚೆ ಅನಿ ದೆವಾಚ್ಯಾ ಗುನಾತ್ ವಾಟೊ ಘೆಯ್ ಸಾರ್ಕೆ ಹೊಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು