2 ಪೇತ್ರನು 3:2 - ದೆವಾಚಿ ಖರಿ ಖಬರ್2 ಪವಿತ್ರ್ ಪ್ರವಾದ್ಯಾನಿ ಪಾಟಿ ಎಳಾರ್ ಸಾಂಗಲ್ಲೆ ತುಮಿ ಯಾದ್ ಕರುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ, ಅಮ್ಚೊ ರಾಕ್ವನ್ಕಾರಿ ಧನಿಯಾನ್ ತುಮ್ಚ್ಯಾ ಅಪೊಸ್ತಲಾಂಚ್ಯಾ ವೈನಾ ದಿಲ್ಲಿ ಹುಕುಮಾ ಸಗ್ಳಿ ಯಾದ್ ಕರುನ್ ಘೆವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪರಿಶುದ್ಧರಾದ ಪ್ರವಾದಿಗಳು ಹಿಂದಿನಕಾಲದಲ್ಲಿ ಹೇಳಿದ್ದನ್ನು ನೀವು ಜ್ಞಾಪಿಸಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ನಮ್ಮ ರಕ್ಷಕನಾದ ಪ್ರಭುವು ನಿಮ್ಮ ಅಪೊಸ್ತಲರ ಮೂಲಕ ನೀಡಿದ ಆಜ್ಞೆಯನ್ನು ನೆನಪು ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.