Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:8 - ದೆವಾಚಿ ಖರಿ ಖಬರ್

8 ಪ್ರಿತಿಚ್ಯಾನು ಹಿ ಗೊಸ್ಟ್ ತುಮಿ ಇಸ್ರುನಕಾಸಿ, ಧನಿಯಾಕ್ ಎಕ್ ದಿಸ್ ಮಟ್ಲ್ಯಾರ್ ಹಜಾರ್ ವರ್ಸಾ ಸಾರ್ಕೆ ಹಜಾರ್ ವರಿಸ್ ಮಟ್ಲ್ಯಾರ್ ಎಕ್ ದಿಸ್ ಸಾರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:8
5 ತಿಳಿವುಗಳ ಹೋಲಿಕೆ  

ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.


ಭಾವಾನು ಅನಿ ಭೆನಿಯಾನು ಪವಿತ್ರ್ ಆತ್ಮ್ಯಾಚ್ಯಾ ವರಾಂಚ್ಯಾ ವಿಶಯಾತ್ಲೆ ಖರೆ ತುಮಿ ಗೊತ್ತ್ ನಸಲ್ಲೆ ಹೊವ್ನ್ ರ್‍ಹಾವ್ಚೆ ನ್ಹಯ್ ಮನುನ್ ಮಾಜಿ ಅಶಾ.


ಮಾಜ್ಯಾ ಭಾವಾನು ಅನಿ ಭೆನಿಯಾನು, ಮೊಯ್ಜೆಚ್ಯಾ ಫಾಟ್ನಾ ಗೆಲ್ಲ್ಯಾ ಅಮ್ಚ್ಯಾ ವಾಡ್ ವಡ್ಲಾಕ್ನಿ ಕಾಯ್ ಘಡ್ಲೆ ಮನುನ್ ತುಮಿ ಇಸ್ರುಚೆ ನ್ಹಯ್, ತೆನಿ ಸಗ್ಳೆ ಜಾನಾ ಮೊಡಾಚ್ಯಾ ಸಾವ್ಳಿಕ್ ಹೊತ್ತೆ ಅನಿ ಸಮುಂದರಾತ್ನಾ ಸಮೆತ್ ಉತ್ರುನ್ ಗೆಲ್ಯಾನಿ.


ಮಾಜ್ಯಾ ಪ್ರಿತಿಚ್ಯಾನು, ಮಿಯಾ ತುಮ್ಕಾ ಲಿವ್ತಲಿ ಹಿ ದೊನ್ವೆಚಿ ಚಿಟ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು