2 ಪೇತ್ರನು 3:9 - ದೆವಾಚಿ ಖರಿ ಖಬರ್9 ಉಲ್ಲ್ಯಾ ಲೊಕಾನಿ ಒಳ್ಕುನ್ ಘೆಟಲ್ಲ್ಯಾ ಸಾರ್ಕೆ ಅಪ್ನಿ ಗೊಸ್ಟ್ ದಿಲ್ಲ್ಯಾ ಸಾರ್ಕೆ ಹಾಳ್ ಕರುಕ್ ತಡೊ ಕರಿನಾ, ಹೊಲ್ಯಾರ್ಬಿ ದೆವಾನ್ ತುಮ್ಚ್ಯಾ ವಿಶಯಾತ್ ಅಜುನ್ಬಿ ತಾಳುನ್ ಘೆಟಲ್ಲೆ ಎವ್ಡೆಚ್, ದೆವಾಚೊ ಮನ್ ಖಲೊ ಮಾನುಸ್ಬಿ ಹಾಳ್ ಹೊವ್ನ್ ಜಾವ್ಚೆ ನ್ಹಯ್ ಮನುನ್ ಹಾಯ್. ಹರ್ ಎಕ್ಲೊ ತೆಂಚಿ ಮನಾ ಪರ್ತುನ್ ಘೆವ್ನ್ ಪಾಪ್ ಕರ್ತಲೆ ಇಬೆ ಕರುಚೆ ಮನುನ್ ದೆವಾಚೊ ಮನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ. ಅಧ್ಯಾಯವನ್ನು ನೋಡಿ |
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.