2 ಯೋಹಾನನು 1:13 - ದೆವಾಚಿ ಖರಿ ಖಬರ್13 ದೆವಾನ್ ಎಚುನ್ ಕಾಡಲ್ಲ್ಯಾ ತುಮ್ಚ್ಯಾ ಭೆನಿಚಿ ಪೊರಾ ತುಮ್ಕಾ ನಮಸ್ಕಾರ್ ಮನುಲ್ಲಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ನಮಸ್ಕಾರ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ನಿಮ್ಮ ಸಂತೋಷವು ಪರಿಪೂರ್ಣವಾಗುವದು. ದೇವರಾದುಕೊಂಡವಳಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರಿಂದ ಆಯ್ಕೆಗೊಂಡವಳಾದ ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿ |