2 ಯೋಹಾನನು 1:2 - ದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್ ಖರೆ ಅಮ್ಚ್ಯಾ ಮದ್ದಿ ರ್‍ಹಾತಾ, ಅನಿ ಕನ್ನಾಬಿ ಅಮ್ಚ್ಯಾ ವಾಂಗ್ಡಾಚ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸತ್ಯದಲ್ಲಿ ಪ್ರೀತಿಸುವ ದೇವರಿಂದ ಆಯ್ಕೆಯಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ: ಅಧ್ಯಾಯವನ್ನು ನೋಡಿ |