Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:3 - ದೆವಾಚಿ ಖರಿ ಖಬರ್

3 ದೆವ್ ಬಾಬಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾನ್ ಅಮ್ಕಾ ದಿತಲಿ ಕುರ್ಪಾ, ದಯಾ, ಅನಿ ಶಾಂತಿ ಖರ್ಯಾನ್ ಅನಿ ಪ್ರೆಮಾನ್ ಕನ್ನಾಬಿ ಅಮ್ಚ್ಯಾಚ್ ವಾಂಗ್ಡಾ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಈ ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:3
9 ತಿಳಿವುಗಳ ಹೋಲಿಕೆ  

ಅಮಿ ದೆವಾಚೊ ಪ್ರೆಮ್ ಕರುಕ್ನಾವ್, ಜಾಲ್ಯಾರ್ಬಿ ತೆನಿ ಅಮ್ಕಾ ಪ್ರೆಮ್ ಕರುನ್ ಅಮ್ಚ್ಯಾ ಪಾಪಾಚೆ ಪರಿಹಾರ್ ಹೊವ್ನ್ ಅಪ್ನಾಚ್ಯಾ ಲೆಕಾಕ್ ಬಲಿ ಕರುನ್ ದಿಲ್ಲ್ಯಾತ್. ತೆಚೊ ಖರೊ ಪ್ರೆಮ್ ಅಮ್ಕಾ ದಿಸುನ್ ಯೆತಾ.


ತಸೆಮನುನ್ ತುಮ್ಕಾ ಸಗ್ಳ್ಯಾಕ್ನಿ ದೆವಾನ್ ಪ್ರೆಮ್ ಕರ್‍ತಲ್ಯಾ ಅನಿ ಅಪ್ನಾಚಿ ಸ್ವತಾಚಿ ಲೊಕಾ ಮನುನ್ ಬಲ್ವುತಲ್ಯಾ ರೊಮಾತ್ಲ್ಯಾ ಲೊಕಾಕ್ನಿ ಮಿಯಾ ಲಿವ್ತಾ. ದೆವ್ ಅಮ್ಚೊ ಬಾಬಾ ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.


ಅಮ್ಚ್ಯಾ ಧನಿಯಾನ್ ಅಪ್ನಾಚಿ ಮೊಟಿ ಕುರ್ಪಾ ಮಾಜೆ ವರ್‍ತಿ ವೊತ್ಲ್ಯಾನ್ ಅನಿ ಮಾಕಾ ವಿಶ್ವಾಸಾನ್ ಭರ್ಲ್ಯಾನ್ ಅನಿ ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಕರ್‍ತಲೊ ಪ್ರೆಮ್ ಮಾಕಾ ದಿಲ್ಯಾನ್.


ತುಕಾ ತಿಮೊತಿ, ವಿಶ್ವಾಸಾತ್ ಹೊತ್ತ್ಯಾ ಮಾಜ್ಯಾ ಖರ್‍ಯಾ ಲೆಕಾ. ಅಮ್ಚೊ ದೆವ್ ಬಾಪ್ ಅನಿ ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ಲಿ ಕುರ್ಪಾ ದಯಾ,ಅನಿ ಶಾಂತಿ ತುಕಾ ದಿಂವ್ದಿತ್.


ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ.


ಜಾನ್ತ್ಯಾನ್, ಪ್ರಿತಿಚ್ಯಾ ಬಾಯಿಕ್ ಅನಿ ತಿಚ್ಯಾ ಪೊರಾಕ್ನಿ ಲಿವ್ತಲಿ ಚಿಟ್, ಮಿಯಾ ತುಮ್ಚೊ ಪ್ರೆಮ್ ಕರ್ತಾ ಅನಿ ಮಿಯಾ ಎಕ್ಲೊಚ್ ನ್ಹಯ್, ಖರೆಪಾನ್ ಗೊತ್ತ್ ಹೊತ್ತಿ, ಎಚುನ್ ಹೊಲ್ಲೆ ಸಗ್ಳೆ ಜಾನಾ ತುಮ್ಚೊ ಪ್ರೆಮ್ ಕರ್‍ತ್ಯಾತ್.


ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ವಿಶ್ವಾಸಾತ್ ಅನಿ ಪ್ರೆಮಾತ್ ರ್‍ಹಾವ್ನ್ ಎಕ್ ಉದಾರನ್ ಹೊವ್ನ್ ಚಲುಸಾಟಿ ಮನುನ್ ಮಿಯಾ ತುಕಾ ಶಿಕ್ವಲ್ಲ್ಯಾ ಖರ್‍ಯಾ ಗೊಸ್ಟಿಯಾ ಮನಾತ್ ಘಟ್ ಥವ್ನ್ ಘೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು