2 ಯೋಹಾನನು 1:4 - ದೆವಾಚಿ ಖರಿ ಖಬರ್4 ತುಮ್ಚ್ಯಾ ಪೊರಾತ್ನಿ ಥೊಡೆ ಜನಾ ದೆವಾ ಬಾಬಾನ್ ದಾಕ್ವಲ್ಲ್ಯಾ ಖರೆಪಾನಾಚ್ಯಾ ವಾಟೆನ್, ಅನಿ ದೆವಾಚ್ಯಾ ಹುಕುಮಾ ಸಾರ್ಕೆ ಚಲುನ್ಗೆತ್ ಹೊತ್ತೆ ಬಗುನ್ ಮಾಕಾ ಲೈ ಖುಶಿ ಹೊಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು. ಅಧ್ಯಾಯವನ್ನು ನೋಡಿ |
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”