Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:7 - ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ಜೆಜು ಕ್ರಿಸ್ತ್ ಮಾನುಸ್ ಹೊವ್ನ್ ಯೆಲೊ ಮನ್ತಲೆ ಮಾನಿನಸ್ತಾನಾ, ಲೊಕಾಕ್ನಿ ಪಸ್ವುತಲಿ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಹೊತ್ತಿ ಲೊಕಾ ಹ್ಯಾ ಜಗಾತ್ ಪಗಳ್ಳ್ಯಾತ್. ಹೆನಿಚ್ ಪಸ್ವುತಲೆ ಅನಿ ಕ್ರಿಸ್ತಾಕ್ ವಿರೊಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:7
8 ತಿಳಿವುಗಳ ಹೋಲಿಕೆ  

ತುಮ್ಕಾ ಚುಕೆಚ್ಯಾ ವಾಟೆಕ್ ನ್ಹೆತಲ್ಯಾ ಲೊಕಾಂಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಮಿಯಾ ಲಿವ್ಲಾ.


ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.


ಶಬ್ದ್ ಮಾನುಸ್ ಹೊಲೊ ಅನಿ ಕುರ್ಪೆನ್ ಅನಿ ಖರ್‍ಯಾನ್ ಅಮ್ಚ್ಯಾ ಮದ್ದಿ ತೆನಿ ಜಿವನ್ ಕರ್ಲ್ಯಾನ್. ಅನಿ ಅಮಿ ತೆಚಿ ಮಹಿಮಾ ಬಗಟ್ಲಾವ್. ದೆವಾಚ್ಯಾ ಎಕ್ಲ್ಯಾಚ್ ಲೆಕಾನ್ ಅಪ್ನಾಚ್ಯಾ ಬಾಬಾಕ್ನಾ ಘೆಟಲ್ಲಿ ಮಹಿಮಾ.


ಅನಿ ಪಯ್ಲೆಚ್ಯಾ ಜನಾವರಾಚ್ಯಾ ಇದ್ರಾಕ್ ಅಜಾಪ್ ಕಾಮಾ ಕರ್ತಲೊ ಅದಿಕಾರ್ ಹೊತ್ತ್ಯಾ ಬಳಾನ್ ಜಿಮ್ನಿ ವರ್ತಿ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ತೆನಿ ಪಶ್ವುಲ್ಯಾನ್ ತ್ಯಾ ಜನಾವರಾನ್ ತ್ಯಾ ಮೊಟ್ಯಾ ಚಾಕ್ವಾನಿ ಮಾರುನ್ ಘಾಯ್ ಹೊವ್ನ್ ಅಜುನ್ ಝಿತ್ತೆ ಹೊತ್ತ್ಯಾ ಜನಾವರಾಚ್ಯಾ ಯಾದಿಸಾಟ್ನಿ ಅನಿ ತ್ಯೆಚ್ಯಾ ಗೌರವಾಸಾಟ್ನಿ ಮುರ್ತಿಯಾ ಕರಾ ಮನುನ್ ಹುಕುಮ್ ದಿಲ್ಯಾನ್ .


ತ್ಯಾ ಭಯಾನಕ್ ಸಾಪಾಕ್ ಭಾಯ್ರ್ ಕಾಡುನ್ ಟಾಕುನ್ ಹೊತಾ, ಅದ್ಲ್ಯಾ ಕಾಲಾತ್ಲೊ ಸಾಪ್ ತೊ, ತೆಚೆ ನಾಂವ್ ಗಿರೊ ನಾಹೊಲ್ಯಾರ್ ಸೈತಾನ್. ತೆನಿ ಸಗ್ಳ್ಯಾ ಜಗಾಕ್ ಪಸ್ವುಲ್ಯಾನಾಯ್ ತೆಕಾ ಅನಿ ತ್ಯೆಚ್ಯಾ ಸಗ್ಳ್ಯಾ ದುತಾಕ್ನಿ ಜಿಮ್ನಿ ವರ್ತಿ ಟಾಕುನ್ ಹೊಲ್ಲೆ ಹಾಯ್


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು