2 ಯೋಹಾನನು 1:9 - ದೆವಾಚಿ ಖರಿ ಖಬರ್9 ಕ್ರಿಸ್ತಾಚ್ಯಾ ಶಿಕಾಪಾತ್ನಿ ಇಬೆರ್‍ಹಾಯ್ನಸ್ತಾನಾ ತೆಕಾ ದಾಟುನ್ ಫಿಡೆ ಜಾತಲ್ಯಾಂಚ್ಯಾ ವಾಂಗ್ಡಾ ದೆವ್ ರ್‍ಹಾಯ್ನಾ, ಖರೆ ತ್ಯಾ ಶಿಕಾಪಾತ್ನಿ ಇಬೆರ್‍ಹಾತಲ್ಯಾ ಮಾನ್ಸಾ ವಾಂಗ್ಡಾ ಬಾಬಾ ಅನಿ ಲೆಕ್ ದೊಗೆಬಿ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ. ಅಧ್ಯಾಯವನ್ನು ನೋಡಿ |