3 ಯೋಹಾನನು 1:15 - ದೆವಾಚಿ ಖರಿ ಖಬರ್15 ಶಾಂತಿ ತುಜ್ಯಾ ವಾಂಗ್ಡಾ ರ್‍ಹಾಂವ್ದಿತ್, ಸಗ್ಳಿ ತುಜಿ ದೊಸ್ತಾ ತುಕಾ ನಮಸ್ಕಾರ್ ಸಾಂಗ್ತಾತ್ ಅನಿ ಸಗ್ಳ್ಯಾ ದೊಸ್ತಾಕ್ನಿ ಹರ್ ಎಕ್ಲ್ಯಾಚ್ಯಾ ನಾವಾನ್ಬಿ ಇಚಾರ್ಲಾ ಮನುನ್ ಸಾಂಗ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಅಲ್ಲಿರುವ ಪ್ರತಿಯೊಬ್ಬ ಸ್ನೇಹಿತರೆಲ್ಲರನ್ನೂ ಹೆಸರಿಸಿ ವಂದಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಶಾಂತಿಸಮಾಧಾನ ನಿನ್ನಲ್ಲಿರಲಿ! ಮಿತ್ರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ. ಅಲ್ಲಿರುವ ಪ್ರತಿಯೊಬ್ಬ ಮಿತ್ರನಿಗೂ ನಮ್ಮ ವಂದನೆಗಳನ್ನು ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನಗೆ ಶಾಂತಿ ಇರಲಿ. ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನ್ನು ಹೆಸರ್ಹೆರಾಗಿ ವಂದಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿನಗೆ ಶಾಂತಿಯಿರಲಿ. ಸ್ನೇಹಿತರು ನಿನಗೆ ವಂದನೆ ತಿಳಿಸಿದ್ದಾರೆ. ಅಲ್ಲಿರುವ ಸ್ನೇಹಿತರಿಗೆಲ್ಲ ದಯವಿಟ್ಟು ನಮ್ಮ ವಂದನೆಯನ್ನು ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನ್ನು ಹೆಸರು ಹೆಸರಾಗಿ ವಂದಿಸು. ಅಧ್ಯಾಯವನ್ನು ನೋಡಿ |