3 ಯೋಹಾನನು 1:2 - ದೆವಾಚಿ ಖರಿ ಖಬರ್2 ಮಾಜ್ಯಾ ಪ್ರಿತಿಚ್ಯಾ ದೊಸ್ತಾ ತುಜೆ ಸಗ್ಳೆ ಬರೆ ಹೊಂವ್ದಿತ್ ಅನಿ ತುಜೆ ಆರೊಗ್ಯ್ ಬರೆ ರ್‍ಹಾಂವ್ದಿತ್ ತಿಯಾ ಆತ್ಮಿಕ್ ರಿತಿನ್ ಬರೆ ಹಾಸ್ ಮನುನ್ ಮಿಯಾ ಮಾಗ್ನಿ ಕರ್ತಾ, ತಸೆಚ್ ತಿಯಾ ಆರಾಮ್ ರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರಿಯನೇ, ನೀನು ಆತ್ಮ ವಿಷಯದಲ್ಲಿ ಅಭಿವೃದ್ಧಿಹೊಂದಿರುವ ಪ್ರಕಾರ ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ ಸುಕ್ಷೇಮವಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದುತ್ತಿದೆ ಎಂಬುದು ನನಗೆ ತಿಳಿದಿದೆ. ನೀನು ಸರ್ವವಿಧದಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದೂ ಆರೋಗ್ಯದಿಂದಿರಬೇಕೆಂದೂ ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.