3 ಯೋಹಾನನು 1:5 - ದೆವಾಚಿ ಖರಿ ಖಬರ್5 ಮಾಜ್ಯಾ ಪ್ರಿತಿಚ್ಯಾ ದೊಸ್ತಾ, ತಿಯಾ ತುಜ್ಯಾ ವಾಂಗುಡ್ಚ್ಯಾ ವಿಶ್ವಾಸಾತ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಅನಿ ವಿಶ್ವಾಸ್ ನತ್ತ್ಯಾ ಲೊಕಾಂಚ್ಯಾ ಮದ್ದಿ ನಿಯತ್ತಿನ್ ರಾಬುಕ್ ಲಾಗ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. ಅಧ್ಯಾಯವನ್ನು ನೋಡಿ |
ಮಿಯಾ ಯೆಲೊ ತರ್ ತೊ ಕರುಲಾಗಲ್ಲ್ಯಾ ಬುರ್ಶ್ಯಾ ಕಾಮಾಚ್ಯಾ ವಿಶಯಾತ್ ಸಗ್ಳೆ ಸೊಡ್ಸುನ್ ಸಾಂಗ್ತಾ. ತೊ ಅಮ್ಚ್ಯಾ ವಿಶಯಾತ್ ಬುರ್ಶಿ ಅನಿ ಝುಟಿ ಸಂಗ್ತಿಯಾ ಸಾಂಗ್ತಾ. ಖರೆ ತವ್ಡೆಚ್ ನಸ್ತಾನಾ ಕ್ರಿಸ್ತಾಚಿ ಸೆವಾ ಕರುಲಾಗಲ್ಲ್ಯಾ ತ್ಯಾ ಭಾವಾಕ್ನಿ ಮಜತ್ ಕರ್ತಲೆಬಿ ತೊ ಮಾನಿನಾ, ಅನಿ ತ್ಯಾ ಭಾವಾಕ್ನಿ ಮಜತ್ ಕರುಚೆ ಮನುನ್ ಫಿಡೆ ಯೆಲ್ಲ್ಯಾ ಲೊಕಾಕ್ನಿ ತೊ ಆಡ್ವುತಾ ಅನಿ ತಿ ಲೊಕಾ ತಾಂಡೊ ಸೊಡುನ್ ಜಾಯ್ ಸಾರ್ಕೆ ಕರುಕ್ ಲಾಗ್ಲಾ ಮನಿ.