3 ಯೋಹಾನನು 1:6 - ದೆವಾಚಿ ಖರಿ ಖಬರ್6 ತೆನಿ ದೆವಾಚ್ಯಾ ತಾಂಡ್ಯಾಕ್ಡೆ ತುಜೆ ಪ್ರೆಮ್ ಕಸ್ಲೊ ಮನ್ತಲೆ ಬೊಲ್ಲ್ಯಾನಿ, ದಯಾ ಕರುನ್ ದೆವಾಚ್ಯಾ ಮನಾಕ್ ಪಾಜೆ ಹೊಲ್ಲ್ಯಾ ವಾಟೆನ್ ಚಲುಕ್ ತೆಂಕಾ ಮಜತ್ ಕರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿಹೇಳಿದರು. ಅವರನ್ನು ನೀನು ದೇವರ ಸೇವಕರಿಗೆ ಯೋಗ್ಯವಾದ ರೀತಿಯಿಂದ ಸಾಗ ಕಳುಹಿಸಿದರೆ ಚೆನ್ನಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನಗಿರುವ ಪ್ರೀತಿಯನ್ನು ಕುರಿತು ಈ ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ. ಅಧ್ಯಾಯವನ್ನು ನೋಡಿ |