3 ಯೋಹಾನನು 1:8 - ದೆವಾಚಿ ಖರಿ ಖಬರ್
8 ಅಸೆ ರ್‍ಹಾತಾನಾ ಅಮಿ ಹ್ಯಾ ಲೊಕಾಕ್ನಿ ಮಜತ್ ಕರ್ತಲೊ ಅಮ್ಚೊ ಖಾಯ್ದೊ. ಹೆಚ್ಯಾ ವೈನಾ ಖರೆ ಕಾಯ್ ಹಾಯ್ ತೆ ಪ್ರಚಾರ್ ಕರ್ತಲ್ಯಾ ಕಾಮಾಕ್ ಅಮಿಬಿ ತೆಂಚ್ಯಾ ವಾಂಗ್ಡಾ ಎಕ್ ಹೊತಾಂವ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು;
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಆದ್ದರಿಂದ ನಾವು ಈ ಸಹೋದರರಿಗೆ ಸಹಾಯ ಮಾಡಬೇಕು. ನಾವು ಅವರಿಗೆ ಸಹಾಯಮಾಡಿದಾಗ, ಸತ್ಯಕ್ಕೋಸ್ಕರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುಗಾರರಾಗುತ್ತೇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.
ಅಧ್ಯಾಯವನ್ನು ನೋಡಿ ನಕಲು ಮಾಡಿ