ಅಪೊಸ್ತಲರ ಕೃತ್ಯಗಳು 1:13 - ದೆವಾಚಿ ಖರಿ ಖಬರ್13 ಶಾರಾತ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ರ್‍ಹಾಯ್ತ್ ತ್ಯಾ ಮಾಳ್ಗಿಚ್ಯಾ ಖೊಲಿತ್ ತೆನಿ ಗೆಲ್ಯಾನಿ: ಪೆದ್ರು ಅನಿ ಜುವಾಂವ್ ಜಾಕೊಬ್ ಅನಿ ಆಂದ್ರೆ, ಫಿಲಿಪ್ ಅನಿ ಥೊಮಸ್ , ಬಾರ್‍ತೊಲೊಮೆವ್ ಅನಿ ಮಾತೆವ್, ಅಲ್ಫೆವಾಚೊ ಲೆಕ್ ಜಾಕೊಬ್ ಅನಿ ಹೊರಾಟ್ ಕರ್‍ತಲೊ ಸಿಮಾವ್ ಅನಿ ಜಾಕೊಬಾಚೊ ಲೆಕ್ ಜುದ್ ಯೆವ್ಡೆ ಜನಾ ಖೊಲಿತ್ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.