ಅಪೊಸ್ತಲರ ಕೃತ್ಯಗಳು 1:16 - ದೆವಾಚಿ ಖರಿ ಖಬರ್16 ಭಾವಾನು ಅನಿ ಭೆನಿಯಾನು ದಾವಿದಾಚ್ಯಾ ತೊಂಡಾತ್ನಾ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಚ್ಯಾ ವಿಶಯಾತ್ ಲಿವಲ್ಲೆ ಖರೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16-17 “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು. ಅಧ್ಯಾಯವನ್ನು ನೋಡಿ |
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.
ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.
ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ.