ಅಪೊಸ್ತಲರ ಕೃತ್ಯಗಳು 1:17 - ದೆವಾಚಿ ಖರಿ ಖಬರ್17 ತೊ ಅಮ್ಚ್ಯಾಚ್ ತಾಂಡ್ಯಾತ್ಲೊ ಅನಿ ಅಮ್ಚ್ಯಾ ಸೆವೆಚ್ಯಾ ಕಾಮಾತ್ ತೊ ಬಿ ಎಚುನ್ ಕಾಡಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೂದನು ನಮ್ಮ ಲೆಕ್ಕದಲ್ಲಿ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.” ಅಧ್ಯಾಯವನ್ನು ನೋಡಿ |