ಅಪೊಸ್ತಲರ ಕೃತ್ಯಗಳು 1:19 - ದೆವಾಚಿ ಖರಿ ಖಬರ್19 ಜೆರುಜಲೆಮಾತ್ ಜಿವನ್ ಕರ್‍ತಲ್ಯಾ ಸಗ್ಳ್ಯಾಕ್ನಿ ಹಿ ಖಬರ್ ಕಳ್ಳಿ, ಅಶೆ ತ್ಯಾ ಸೆತಾಕ್ ತೆಂಚ್ಯಾ ಬಾಶೆತ್ ಅಕೆಲ್ತಾಮಾ ಮಟ್ಲ್ಯಾರ್ ರಗ್ತಾಚೆ ಸೆತ್ ಮನುನ್ ನಾಂವ್ ಪಡ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದದರಿಂದ ಆ ಹೊಲಕ್ಕೆ ಅವರ ಮಾತಿನಲ್ಲಿ ಅಕೆಲ್ದಮಾ, ಅಂದರೆ ಜೀವಹತ್ಯದ ಹೊಲ ಎಂಬ ಹೆಸರು ಬಂತು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ. ಅಧ್ಯಾಯವನ್ನು ನೋಡಿ |