ಅಪೊಸ್ತಲರ ಕೃತ್ಯಗಳು 1:2 - ದೆವಾಚಿ ಖರಿ ಖಬರ್2 ಸರ್ಗಾರ್ ತೆಕಾ ಘೆವ್ನ್ ಗೆಲ್ಲ್ಯಾ ದಿಸಾ ಪತರ್, ಅನಿ ಅಪ್ನಾಚಿ ಅಪೊಸ್ತಲಾ ಮನುನ್ ಎಚುನ್ ಕಾಡಲ್ಲ್ಯಾಕ್ನಿ ಪವಿತ್ರ್ ಆತ್ಮ್ಯಾಚ್ಯಾ ಬಳಾ ವೈನಾ ತೆನಿ ಶಿಕ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.