Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:26 - ದೆವಾಚಿ ಖರಿ ಖಬರ್

26 ಮಾನಾ ತೆಂಚ್ಯಾ ದೊಗ್ಯಾಂಚ್ಯಾ ಮದ್ದಿ ಚಿಟಿಯಾ ಘಾಟ್ಲ್ಯಾನಿ ಅನಿ ಮಾಥ್ಥಿಯಾಸಾಚೆ ನಾವ್ ವೈರ್ ಪಡ್ಲೆ ಅಶೆ ತೆಕಾ ಅಕ್ರಾ ಅಪೊಸ್ತಲಾಂಚ್ಯಾ ತಾಂಡ್ಯಾತ್ ಭುತ್ತುರ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:26
15 ತಿಳಿವುಗಳ ಹೋಲಿಕೆ  

ಮಾನಾ ಪೆದ್ರು ಹುರಲ್ಲ್ಯಾ ಆಕ್ರಾ ಲೊಕಾ ಅಪೊಸ್ತಲಾಕ್ನಿ ಘೆವ್ನ್ ಇಬೆ ರ್‍ಹಾವ್ನ್, ಗೊಳಾ ಹೊಲ್ಲ್ಯಾ ಲೊಕಾಕ್ನಿ ಮೊಟ್ಯಾ ಧನಾನ್ ಸಾಂಗುಕ್ ಲಾಗ್ಲೊ: ಜುದೆವಾನು, ಜೆರುಜಲೆಮಾತ್ಲ್ಯಾ ಲೊಕಾನು, ಮಿಯಾ ಸಾಂಗ್ತಲ್ಯಾಕ್ ಕಾನ್ ದಿವ್ನ್ ಆಯ್ಕಾ, ತುಮಿ ಕಳ್ವುನ್ ಘೆವ್ಚಿ ಹೊಲ್ಲಿ ಸಂಗ್ತಿಯಾ ಮಿಯಾ ತುಮ್ಕಾ ಸಾಂಗ್ತಾ.


ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್‍ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್.


ಜೆಜುಚಿ ಅಪೊಸ್ತಲಾ ಪರ್ತುನ್ ಯೆವ್ನ್ ಜೆಜುಕ್ ಭೆಟ್ಲ್ಯಾನಿ, ಅನಿ ಅಪ್ನಿ ಕಾಯ್-ಕಾಯ್ ಕರ್‍ಲ್ಯಾನಿ ಅನಿ ಕಾಯ್-ಕಾಯ್ ಶಿಕ್ವುಲ್ಯಾನಿ ತೆ ಸಗ್ಳೆ ತೆನಿ ಜೆಜುಕ್ ಸಾಂಗ್ಲ್ಯಾನಿ.


ತೆನಿ ದೊಗ್ಯಾಂಚಿ ನಾವಾ ಎಚುನ್ ಕಾಡ್ಲ್ಯಾನಿ: ಬಾರ್ಸಾಬ್ಬಾಸ್ ಮನ್ತಲೊ ಜುಜೆ ತೆಕಾ ಜುಸ್ತ್ ಮನುನ್ಬಿ ಬಲ್ವಿತ್ ಅನಿ ಮಾಥ್ಥಿಯಾಸ್.


ಶಾರಾಚ್ಯಾ ಬಾರಾ ಪಾಯಾ ವೈನಿ ಭಾಂದಲ್ಲೊ ಹೊತ್ತೊ ತ್ಯಾ ಬಾರಾ ಪಾಯಾಚ್ಯಾ ಗುಂಡ್ಯಾ ವೈನಿ ಬೊಕ್ಡಾಚ್ಯಾ ಬಾರಾ ಪಾಯಾಚ್ಯಾ ವರ್ತಿ ಅಪೊಸ್ತಲಾಂಚಿ ನಾವಾ ಲಿವಲ್ಲಿ ಹೊತ್ತಿ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು