ಅಪೊಸ್ತಲರ ಕೃತ್ಯಗಳು 10:15 - ದೆವಾಚಿ ಖರಿ ಖಬರ್15 ಖರೆ ತ್ಯಾ ಧನಿಯಾನ್ ತೆಕಾ ದೆವಾನ್ ಹೆ ಸಗ್ಳ್ಯೆ ಶುದ್ದ್ ಕರ್‍ಲಾ, ಹೆಕಾ ಸಗ್ಳ್ಯಾಕ್ ಬ್ರಸ್ಟ್ ಮನುನ್ ಸಾಂಗುನಕೊ! ಮನುನ್ ಅನಿ ಪರ್ತುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಮತ್ತೊಮ್ಮೆ ಆ ವಾಣಿ ಅವನಿಗೆ, “ದೇವರೇ ಶುದ್ಧೀಕರಿಸಿರುವ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬೇಡವೆಂದು ತಿರಿಗಿ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಆ ವಾಣಿಯು ಅವನಿಗೆ, “ದೇವರು ಇವುಗಳನ್ನು ಶುದ್ಧೀಕರಿಸಿದ್ದಾನೆ. ಇವುಗಳನ್ನು ‘ಅಪವಿತ್ರ’ವೆಂದು ಹೇಳಬೇಡ” ಎಂದು ಮತ್ತೆ ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು. ಅಧ್ಯಾಯವನ್ನು ನೋಡಿ |
ಪೆದ್ರುನ್ ತೆಂಕಾ, “ಜುದೆವಾಂಚೊ ಎಕ್ ಮಾನುಸ್ ದುಸ್ರ್ಯಾ ಲೊಕಾಂಚ್ಯಾ ವಾಂಗ್ಡಾ ಸಂಪರ್ಕ್ ಥವ್ನ್ ಘೆತಲೆ ಹೊಂವ್ದಿ, ತೆಕಾ ಭೆಟ್ತಲೆ ಹೊಂವ್ದಿ ಹೆ ಸಗ್ಳೆ ಮೊಯ್ಜೆಚ್ಯಾ ಕರಾರಾಂಚ್ಯಾ ಪುಸ್ತಕಾಕ್ ವಿರೊದ್ ಹೊವ್ನ್ ಹಾಯ್ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್, ಖರೆ ಖಚ್ಚ್ಯಾ ಮಾನ್ಸಾಕ್ಬಿ ಬ್ರಸ್ಟ್ ಮನುನ್ ಹೊಂವ್ದಿ ಅಶುದ್ದ್ ಮನುನ್ ಬಲ್ವುತಲೆ ಹೊಂವ್ದಿ ಕರು ನ್ಹಯ್ ಮನುನ್ ದೆವಾನ್ ಮಾಕಾ ದಾಕ್ವುನ್ ದಿಲಾ.