Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:16 - ದೆವಾಚಿ ಖರಿ ಖಬರ್

16 ಅಸೆಚ್ ತಿನ್‍ ದಾ ಹೊಲೆ ಮಾನಾ ತೆ ಸಗ್ಳ್ಯೆ ತಾಬೊಡ್ತೊಬ್ ಮಳ್ಬಾಕುಚ್ ಪರ್ತುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ಮೂರು ಸಾರಿ ನಡೆದ ಮೇಲೆ ಆ ವಸ್ತುವನ್ನು ಸ್ವರ್ಗಕ್ಕೆ ಎತ್ತಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗೆ ಮೂರು ಸಾರಿ ಆಯಿತು. ಆದ ಕೂಡಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಮೂರು ಸಾರಿ ಆಯಿತು. ಬಳಿಕ ಅವುಗಳನ್ನೆಲ್ಲ ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ಮೂರು ಸಾರಿ ನಡೆದಮೇಲೆ, ಕೂಡಲೇ ಆ ಜೋಳಿಗೆಯನ್ನು ಪರಲೋಕಕ್ಕೆ ಎತ್ತಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:16
6 ತಿಳಿವುಗಳ ಹೋಲಿಕೆ  

ಅತ್ತಾ ತಿನ್ಸೆ ಪಟಿ ಮಿಯಾ ತುಮ್ಚ್ಯಾಕ್ಡೆ ಯೆತಲೊ ಹಾಂವ್ " ದೊಗ್ಯಾಂಚಿ ನಾಹೊಲ್ಯಾರ್ ತಿಗಾಂಚೆ ಸಾಕ್ಷಿ ವೈನಾ ಅಪ್ಪಾದ್ ತಿರ್ಮಾನ್ ಹೊವ್ಕ್ ಪಾಜೆ.


ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,


ಖರೆ ತ್ಯಾ ಧನಿಯಾನ್ ತೆಕಾ ದೆವಾನ್ ಹೆ ಸಗ್ಳ್ಯೆ ಶುದ್ದ್ ಕರ್‍ಲಾ, ಹೆಕಾ ಸಗ್ಳ್ಯಾಕ್ ಬ್ರಸ್ಟ್ ಮನುನ್ ಸಾಂಗುನಕೊ! ಮನುನ್ ಅನಿ ಪರ್ತುನ್ ಸಾಂಗ್ಲ್ಯಾನ್.


ಪೆದ್ರುಕ್ ಅಪ್ನಿ ಬಗಲ್ಲ್ಯಾ ದರ್ಶನಾಚೊ ಅರ್ಥ್ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲೆ, ತನ್ನಾಚ್ ಕೊರ್ನೆಲಾನ್ ದಾಡಲ್ಲ್ಯಾ ಲೊಕಾನಿ ಸಿಮಾವಾಚೆ ಘರ್ ವಳ್ಕುನ್ ಕಾಡುನ್ ತೆನಿ ದಡ್ಪ್ಯಾಚ್ಯಾ ಜಗ್ಗೊಳ್ ಇಬೆ ರಾವ್ನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು