ಅಪೊಸ್ತಲರ ಕೃತ್ಯಗಳು 10:18 - ದೆವಾಚಿ ಖರಿ ಖಬರ್18 ಬಲ್ವುನ್, “ಸಿಮಾವ್ ಪೆದ್ರು ಮನ್ತಲೊ ಮಾನುಸ್ ಹಿತ್ತೆ ಹಾಯ್ ಕಾಯ್?” ಮನುನ್ ಇಚಾರ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಪೇತ್ರನೆಂದು ಕರೆಯಲಾಗುವ ಸಿಮೋನ ಎಂಬವರು ಇಲ್ಲಿ ತಂಗಿರುವರೇ?” ಎಂದು ಕೂಗಿ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಸೀಮೋನ್ ಪೇತ್ರನು ಇಲ್ಲಿ ವಾಸವಾಗಿರುವನೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ಪೇತ್ರನು ಎಂದು ಕರೆಯಲಾಗುವ ಸೀಮೋನ ಅಲ್ಲಿ ಇಳಿದುಕೊಂಡಿರುವನೋ ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿ |