ಅಪೊಸ್ತಲರ ಕೃತ್ಯಗಳು 10:21 - ದೆವಾಚಿ ಖರಿ ಖಬರ್21 ತಸೆ ಹೊವ್ನ್ ಪೆದ್ರು ಖಾಲ್ತಿ ಉತ್ರುನ್ ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾವ್ನ್, “ತುಮಿ ಹುಡ್ಕುಕ್ ಲಾಗಲ್ಲೊ ಮಾನುಸ್ ಮಿಯಾಚ್” ತುಮಿ ಕಶ್ಯಾಕ್ ಯೆಲ್ಯಾಸಿ ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪೇತ್ರನು ಕೆಳಕ್ಕೆ ಹೋಗಿ ಆ ಜನರನ್ನು ನೋಡಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ. ನೀವು ಬಂದ ಕಾರಣವೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು - ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದ್ದರಿಂದ ಪೇತ್ರನು ಕೆಳಗಿಳಿದು ಆ ಜನರ ಬಳಿಗೆ ಹೋಗಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ, ನೀವು ಇಲ್ಲಿಗೇಕೆ ಬಂದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪೇತ್ರನು ಕೆಳಗಿಳಿದು ಹೋಗಿ, ಅವರಿಗೆ, “ನೀವು ಹುಡುಕುತ್ತಿರುವವನು ನಾನೇ. ನೀವು ಬಂದಿರುವ ಕಾರಣವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |