Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:25 - ದೆವಾಚಿ ಖರಿ ಖಬರ್

25 ಪೆದ್ರು ಘರಾತ್ ಗುಸ್ತಾನಾ ಕೊರ್ನೆಲ್ ತೆಕಾ ಇದ್ರಾಕ್ ಗಾವ್ಲೊ ಅನಿ ಪೆದ್ರುಚ್ಯಾ ಪಾಂಯಾತ್ನಿ ಅಡ್ವೊ ಪಡುನ್ ನಮಸ್ಕಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿಯನು ಅವನನ್ನು ಎದುರುಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪೇತ್ರನು ಮನೆಯನ್ನು ಪ್ರವೇಶಿಸುತ್ತಿರಲು ಕೊರ್ನೇಲಿಯನು ಅವನನ್ನು ಎದುರುಗೊಂಡನು. ಕೊರ್ನೇಲಿಯನು ಪೇತ್ರನ ಪಾದಕ್ಕೆ ಅಡ್ಡಬಿದ್ದು ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಪೇತ್ರನು ಮನೆಯಲ್ಲಿ ಪ್ರವೇಶಿಸುತ್ತಿದ್ದಂತೆ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಮುಂದೆ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:25
7 ತಿಳಿವುಗಳ ಹೋಲಿಕೆ  

ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದ‍ನ್‍ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.


ತನ್ನಾ ಕುಸ್ಟ್‌ ರೊಗ್‍ ಲಾಗಲ್ಲೊ ಎಕ್ ಮಾನುಸ್ ತೆಚೆಕ್ಡೆ ಯೆಲೊ ಅನಿ ಡೊಗ್ಲಾ ಟೆಕುನ್ “ಧನಿಯಾ, ತಿಯಾ ಮನ್ ಕರ್ಲ್ಯಾರ್, ಮಾಕಾ ಗುನ್ ಕರುಕ್ ಹೊತಾ”. ಮಟ್ಲ್ಯಾನ್.


ತನ್ನಾ ಢೊನಿತ್ಲ್ಯಾ ಶಿಸಾನಿ ಜೆಜುಚೆ ಆರಾದನ್ ಕರ್‍ಲ್ಯಾನಿ, ಅನಿ “ತಿಯಾ ಖರೆಚ್ ದೆವಾಚೊ ಲೆಕ್.” ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು