ಅಪೊಸ್ತಲರ ಕೃತ್ಯಗಳು 10:26 - ದೆವಾಚಿ ಖರಿ ಖಬರ್
26 ಖರೆ ಪೆದ್ರುನ್ ತೆಕಾ, “ವೈರ್ ಉಟ್ವುನ್ ಉಟುನ್ ಇಬೆ ರ್‍ಹಾ! ಮಿಯಾಬಿ ತುಜ್ಯಾ ಸರ್ಕೊಚ್ ಎಕ್ ಕೆವಲ್ ಮಾನುಸ್” ಮನುನ್ ಸಾಂಗ್ಲ್ಯಾನ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ,
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದು ನಿಲ್ಲು, ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಆದರೆ ಪೇತ್ರನು - ಏಳಪ್ಪಾ, ನಾನೂ ಮನುಷ್ಯನು ಎಂದು ಹೇಳಿ
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದುನಿಲ್ಲು! ನಾನೂ ನಿನ್ನಂತೆಯೇ ಕೇವಲ ಒಬ್ಬ ಮನುಷ್ಯನು” ಎಂದು ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದೇಳು, ನಾನೂ ಒಬ್ಬ ಮನುಷ್ಯನೇ,” ಎಂದು ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ