ಅಪೊಸ್ತಲರ ಕೃತ್ಯಗಳು 10:31 - ದೆವಾಚಿ ಖರಿ ಖಬರ್31 ತ್ಯಾ ಮಾನ್ಸಾನ್, ಕೊರ್ನೆಲ್! ದೆವಾನ್ ತುಜಿ ಮಾಗ್ನಿ ಆಯಿಕ್ಲಾ, ತಿಯಾ ಗರಿಬಾಕ್ನಿ ದಿತಲೆ ಸಗ್ಳೆ ಬಗುನ್ ದೆವಾನ್ ತುಕಾ ಧ್ಯಾನಾತ್ ಘೆಟ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |