ಅಪೊಸ್ತಲರ ಕೃತ್ಯಗಳು 10:36 - ದೆವಾಚಿ ಖರಿ ಖಬರ್36 ದೆವಾನ್ ಇಸ್ರಾಯೆಲ್‌ಕಾರಾಕ್ನಿ ಅಪ್ಲಿ ಬರಿ ಖಬರ್ ಧಾಡುನ್ ದಿಲ್ಯಾನ್ ಅನಿ ಜೆಜು ಕ್ರಿಸ್ತಾಕ್ನಾ ಬರಿ ಖಬರ್ ಪರ್ಗಟ್ ಕರ್‍ಲ್ಯಾನ್, ತೊ ಸಗ್ಳ್ಯಾಂಚೊ ಧನಿಯಾ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ. ಅಧ್ಯಾಯವನ್ನು ನೋಡಿ |