ಅಪೊಸ್ತಲರ ಕೃತ್ಯಗಳು 10:40 - ದೆವಾಚಿ ಖರಿ ಖಬರ್40 ಖರೆ, ದೆವಾನ್ ತೆಕಾ ಮರ್ನಾಕ್ನಾ ತಿನ್ವೆ ದಿಸಾತ್ ಝಿತ್ತೊ ಕರುನ್ ಉಟ್ವುಲ್ಯಾನ್! ಜೆಜು ಪ್ರತ್ಯೆಕ್ಷ್ ದಿಸಿ ಸಾರ್ಕೊ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆದರೆ ದೇವರು ಅವರನ್ನು ಮೂರನೆಯ ದಿನ ಪುನರುತ್ಥಾನಗೊಳಿಸಿ ಪ್ರತ್ಯಕ್ಷರಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆತನನ್ನು ಮರದ ಕಂಬಕ್ಕೆ ತೂಗಹಾಕಿ ಕೊಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆದರೆ, ದೇವರು ಆತನನ್ನು ಮೂರನೆಯ ದಿನದಲ್ಲಿ ಜೀವಂತವಾಗಿ ಎಬ್ಬಿಸಿದನು! ಯೇಸುವನ್ನು ಸ್ಪಷ್ಟವಾಗಿ ನೋಡುವ ಅವಕಾಶವನ್ನು ದೇವರು ಜನರಿಗೆ ಒದಗಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ಮೂರನೆಯ ದಿನದಲ್ಲಿ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಏಳುವಂತೆ ಮತ್ತು ಕಾಣಿಸಿಕೊಳ್ಳುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |