ಅಪೊಸ್ತಲರ ಕೃತ್ಯಗಳು 10:43 - ದೆವಾಚಿ ಖರಿ ಖಬರ್43 ಜೆಜುಚ್ಯಾ ವರ್ತಿ ವಿಶ್ವಾಸ್ ಥವ್ತಲ್ಯಾ ಹರ್ ಎಕ್ಲ್ಯಾಚೊ ಪಾಪ್ ಬಿ ದೆವ್ ಜೆಜುಕ್ನಾ ಮಾಪ್ ಕರ್‍ತಾ, ಹೆ ಖರೆ ಮನುನ್ ಪ್ರವಾದ್ಯಾನಿ ಸಾಂಗ್ಲಾತ್, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.