Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:45 - ದೆವಾಚಿ ಖರಿ ಖಬರ್

45 ಪೆದ್ರುಚ್ಯಾ ವಾಂಗ್ಡಾ ಯೆಲ್ಲಿ ಜೊಪ್ಪಾ ಮನ್ತಲ್ಯಾ ಗಾಂವಾತ್ಲಿ ಜುದೆವ್ ವಿಶ್ವಾಸಿ ಲೊಕಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿಬಿ ಪವಿತ್ರ್ ಆತ್ಮೊ ಯೆಲ್ಲೆ ಬಗುನ್ ತೆನಿ ಅಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45-46 ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45-46 ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಪೇತ್ರನೊಂದಿಗೆ ಬಂದಿದ್ದ ಯೆಹೂದ್ಯ ವಿಶ್ವಾಸಿಗಳು ವಿಸ್ಮಿತರಾದರು. ಯೆಹೂದ್ಯರಲ್ಲದ ಜನರಿಗೂ ಸಹ ಪವಿತ್ರಾತ್ಮಧಾರೆಯಾದದ್ದನ್ನು ಕಂಡು ಅವರು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:45
12 ತಿಳಿವುಗಳ ಹೋಲಿಕೆ  

ಪೆದ್ರುನ್ ತೆಂಕಾ ಭುತ್ತುರ್ ಬಲ್ವುನ್, ತ್ಯಾ ರಾತ್ತಿನಿ ಥೈಚ್ ರಾವ್ಚೆ ಮನುನ್ ಮಾಗುನ್ ಘೆಟ್ಲ್ಯಾನ್, ದುಸ್ರ್ಯಾಂದಿಸಿ ಪೆದ್ರು ತಯಾರ್ ಹೊವ್ನ್ ತ್ಯಾ ತಿನ್ ಮಾನ್ಸಾಂಚ್ಯಾ ವಾಂಗ್ಡಾ ಜಾವ್ಕಲಾಲೊ, ಜೊಪ್ಪಾತ್ಲೆ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾತ್ನಿ ಥೊಡಿ ಲೊಕಾ ತೆಂಚ್ಯಾ ವಾಂಗ್ಡಾ ಗೆಲಿ.


ತನ್ನಾ ಪೆದ್ರುನ್ ತೆಂಕಾ “ತುಮ್ಚ್ಯಾತ್ಲೊ ಹರ್ ಎಕ್ಲೊಬಿ ಅಪ್ಲ್ಯಾ ಪಾಪಾತ್ನಾ ಪರ್ತುನ್ ದೆವಾಕ್ಡೆ ಯೆವ್ನ್ ಜೆಜು ಕ್ರಿಸ್ತಾಚ್ಯಾ ನಾಂವಾನ್ ಬಾಲ್ತಿಮ್ ಕರುನ್ ಘೆಂವ್ದಿತ್, ತನ್ನಾ ದೆವ್ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ, ಅನಿ ದೆವಾನ್ ಗೊಸ್ಟ್ ದಿಲ್ಲೊ ಪವಿತ್ರ್ ಆತ್ಮೊ ತುಮಿ ಘೆವ್ಕ್ ಹೊತಾ”.


ಜುದೆವಾನಿಕ್ನಾ ಸುನ್ನತ್ ಕರುನ್ ಘೆವ್ ನಸಲ್ಲೆ ಮನುನ್ ಬಲ್ವುನ್ ಘೆತಲ್ಯಾ ಜಲ್ಮಿ ಜುದೆವ್ ನ್ಹಯ್ ಹೊವ್ನ್ ಅಸಲ್ಲ್ಯಾನು, ಅಪ್ನಾಕುಚ್ ಸುನ್ನತ್ ಕರ್ಸುನ್ ಘೆಟಲ್ಲೆ ತಸೆ ಮಟ್ಲ್ಯಾರ್ ಘೊವ್ಮಾನ್ಸಾನ್ ಅಪ್ನಾಚ್ಯಾ ಅಂಗಾಕ್ ಕರುನ್ಗೆಟಲ್ಲ್ಯಾ ವಿಶಯಾತ್ ಸಮುಂದ್ ಪಡಲೆ ಹಾಯ್ ಫಾಟಿ ತುಮಿ ಕಾಯ್ ಹೊವ್ನ್ ಹೊತ್ತ್ಯಾಸಿ ಮನುನ್ ಯಾದ್ ಕರಾ.


ಜಲ್ಮಾನಿ ಅಮಿ ಜುದೆವ್, ಅನಿ ತೆನಿ ಸಾಂಗ್ತಲ್ಯಾ ಸಾರ್ಕೆ ಜುದೆವ್ ನ್ಹಯ್ ಹೊತ್ತೆ ಪಾಪಿ ನ್ಹಯ್.


ಜೆಜು ಸರ್ಗಾರ್ ಜಾವ್ನ್ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲ್ಯಾ, ಅನಿ ತೆಚ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಸಾರ್ಕೆ ಪವಿತ್ರ್ ಆತ್ಮೊ ತೆಕಾ ದಿಲ್ಯಾನ್, ತಸೆ ಹೊವ್ನ್ ಜೆಜುನ್ ತೊ ಆತ್ಮೊ ಅಮ್ಚ್ಯಾ ವರ್‍ತಿ ಘಾಟ್ಲಾ, ತುಮಿ ತೆ ಬಗುಕ್ ಲಾಗ್ಲ್ಯಾಸಿ ಅನಿ ಆಯ್ಕುಕ್ ಲಾಗ್ಲ್ಯಾಸಿ.


ತೆನಿ ಜುದೆವ್ ನ್ಹಯ್ ಹೊಲ್ಲ್ಯಾಂಚ್ಯಾ ಅನಿ ಸುನ್ನತ್ ಕರುನ್ ಘೆವ್ ನಸಲಾಂಚ್ಯಾ ಘರಾತ್ನಿ ತಿಯಾ ಗೆಲೈ! ಅನಿ ತಿಯಾ ತೆಂಚ್ಯಾ ವಾಂಗ್ಡಾ ಜೆವಾನ್ಬಿ ಕರ್‍ಲೆ! ಮನುನ್ ಸಾಂಗ್ಲ್ಯಾನಿ.


ಖರೆ ಪೆದ್ರು ಜೆರುಜಲೆಮಾಕ್ ಯೆಲ್ಲ್ಯಾ ತನ್ನಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸುನ್ನತ್ ಹೊವ್ಕುಚ್ ಪಾಜೆ ಮನುನ್ ಚಿಂತ್ತಲ್ಯಾ ಲೊಕಾನಿ ತೆಚ್ಯಾ ವಾಂಗ್ಡಾ ಚರ್ಚಾ ಕರುನ್ಗೆತ್,


ತೊ ಬರೊಸೊ ಅಮ್ಕಾ ನಿರಾಸಿ ಹೊವ್ಕ್ ಸೊಡಿನಾ, ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾಸಾಟ್ನಿ ದೆವಾಚಿ ಎಕ್ ದೆನ್ಗಿ ಹೊವ್ನ್ ಹೊತ್ತ್ಯಾ ಪವಿತ್ರ್ ಆತ್ಮ್ಯಾಚ್ಯಾ ರುಪಾತ್ ದೆವಾನ್ ಅಪ್ನಾಚೊ ಪ್ರೆಮ್ ಅಮ್ಚ್ಯಾ ಮನಾತ್ನಿ ವೊತ್ಲ್ಯಾನಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು