ಅಪೊಸ್ತಲರ ಕೃತ್ಯಗಳು 10:5 - ದೆವಾಚಿ ಖರಿ ಖಬರ್5 ಅತ್ತಾ ಸಿಮಾವ್ ಮನ್ತಲ್ಯಾ ಮಾನ್ಸಾಕ್ ಬಲ್ವುನ್ ಹಾನುಕ್ ಸಾಟ್ನಿ ಲೊಕಾಕ್ನಿ ಜೊಪ್ಪ್ ಮನ್ತಲ್ಯಾ ಶಾರಾಕ್ ಧಾಡ್, ಸಿಮಾವಾಕ್ ಪೆದ್ರು ಮನುನ್‍ಬಿ ಬಲ್ವುತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀನು ಈಗಲೇ ಜೊಪ್ಪಕ್ಕೆ ಆಳುಗಳನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈಗ ಸೀಮೋನ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬರುವುದಕ್ಕಾಗಿ ನೀನು ಜನರನ್ನು ಜೊಪ್ಪ ಪಟ್ಟಣಕ್ಕೆ ಕಳುಹಿಸು. ಸೀಮೋನನನ್ನು ‘ಪೇತ್ರ’ ಎಂತಲೂ ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಇಲ್ಲಿಗೆ ಕರೆದುಕೊಂಡು ಬರಲು ಹೇಳು. ಅಧ್ಯಾಯವನ್ನು ನೋಡಿ |
ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.