ಅಪೊಸ್ತಲರ ಕೃತ್ಯಗಳು 11:11 - ದೆವಾಚಿ ಖರಿ ಖಬರ್11 ತ್ಯಾ ಎಳಾರ್ ಸೆಜರೆಯಾ ಮನ್ತಲ್ಯಾ ಶಾರಾಕ್ನಾ ಧಾಡುನ್ ದಿಲ್ಲಿ ತಿನ್ ಲೊಕಾಕ್ನಿ ಮಿಯಾ ಹೊತ್ತ್ಯಾ ಘರಾಕ್ ತ್ಯಾ ಎಳಾರ್ ಯೆಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರುಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕ್ಷಣದಲ್ಲೇ ಮೂರು ಮಂದಿ ಮನುಷ್ಯರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತರಕ್ಕೆ ಕಳುಹಿಸಲ್ಪಟ್ಟವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆ ಸಮಯಕ್ಕೆ ಸರಿಯಾಗಿ ಕೈಸರೈಯದಿಂದ ನನ್ನ ಬಳಿಗೆ ಕಳುಹಿಸಲಾದ ಮೂರು ಜನರು ನಾನು ಉಳಿದುಕೊಂಡಿದ್ದ ಮನೆಯ ಮುಂದೆ ಬಂದು ನಿಂತರು. ಅಧ್ಯಾಯವನ್ನು ನೋಡಿ |