ಅಪೊಸ್ತಲರ ಕೃತ್ಯಗಳು 11:20 - ದೆವಾಚಿ ಖರಿ ಖಬರ್20 ಹ್ಯಾ ದೆವಾಚ್ಯಾ ಲೊಕಾತ್ನಿ ಥೊಡಿ ಲೊಕಾ ಸೈಪುಸ್ ಅನಿ ಸಿರೆನ್ ಮನ್ತಲ್ಯಾ ಗಾಂವಾತ್ಲೆ ಹೊತ್ತೆ, ಹಿ ಲೊಕಾ ಅಂತಿಯೊಕ್ ಮನ್ತಲ್ಯಾ ಗಾಂವಾಕ್ ಯೆಲ್ಲ್ಯಾ ತನ್ನಾ ಥೈತ್ಲ್ಯಾ ಗ್ರಿಕ್ ಬಾಶ್ಯಾ ಬೊಲ್ತಲ್ಯಾ ಲೊಕಾಕ್ನಿಬಿ ತೆನಿ ಧನಿಯಾ ಜೆಜುಚ್ಯಾ ವಿಶಯಾತ್ ಬರಿ ಖಬರ್ ಕಳ್ವುಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |
ಖರೆ ಥೊಡಿ ಜುದೆವಾಂಚಿ ಲೊಕಾ ಯೆವ್ನ್ ತೆಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹಿ ಲೊಕಾ ಜುದೆವಾಂಚ್ಯಾ ಸಿನಾಗೊಗಾಕ್ ಸಮಂದ್ ಪಡಲ್ಲಿ, ತೆಕಾ ಸುಟ್ಕಾ ಹೊಲ್ಲ್ಯಾಂಚೆ ಸಿನಾಗೊಗ್ ಮನುನ್ ಬಲ್ವಿತ್, ಸಿರೆನಾತ್ನಾ ಅನಿ ಅಲೆಕ್ಸಾಂಡ್ರಿಯಾತ್ನಾ ಜುದೆವಾಂಚ್ಯಾಸಾಟ್ನಿ ಹೆ ಸಿನಾಗೊಗ್ ಹೊತ್ತೆ, ಸಿಲಿಸಿಯಾ ಅನಿ ಎಶ್ಯಾತ್ನಾ ಯೆಲ್ಲಿ ಜುದೆವಾಂಚಿ ಲೊಕಾಬಿ ತೆಂಚ್ಯಾ ವಾಂಗ್ಡಾ ಹೊತ್ತಿ, ತೆನಿ ಸಗ್ಳ್ಯಾನಿ ಯೆವ್ನ್ ಸ್ತೆಪನಾಚ್ಯಾ ವಿರೊದ್ ವಾದ್ ಕರ್‍ಲ್ಯಾನಿ.
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.
ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು,