ಅಪೊಸ್ತಲರ ಕೃತ್ಯಗಳು 11:22 - ದೆವಾಚಿ ಖರಿ ಖಬರ್22 ಅಂತಿಯೊಕ್ಯಾತ್ಲ್ಯಾ ಹ್ಯಾ ನ್ಹವ್ಯಾ ದೆವಾಚ್ಯಾ ಲೊಕಾಂಚ್ಯಾ ವಿಶಯಾತ್ ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಕಳ್ಳೆ, ತಸೆಹೊವ್ನ್ ತೆನಿ ಬರ್ನಾಬಾಕ್ ಅಂತಿಯೊಕ್ ಮನ್ತಲ್ಯಾ ಗಾಂವಾಕ್ ಧಾಡ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವರ ವಿಷಯವಾದ ವರ್ತಮಾನವು ಯೆರೂಸಲೇವಿುನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.