ಅಪೊಸ್ತಲರ ಕೃತ್ಯಗಳು 11:23 - ದೆವಾಚಿ ಖರಿ ಖಬರ್23 ಬಾರ್ನಾಬಾಸ್ ಅಂತಿಯೊಕಾಕ್ ಪಾವಲ್ಯಾ ತನ್ನಾ ದೆವಾನ್ ತ್ಯಾ ಲೊಕಾಕ್ನಿ ಲೈ ಆಶಿರ್ವಾದ್ ಕರಲ್ಲೆ ಬಗಟ್ಲ್ಯಾನ್, ಹೆಚ್ಯಾ ವೈನಾ ತೆಕಾ ಲೈ ಖುಶಿ ಹೊಲಿ, ಅನಿ ತೆನಿ ಅಂತಿಯೊಕ್ಯಾತ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಸಗ್ಳೆ ಪುರಾ ಮನಾನಿ ಧನಿಯಾಚೆರ್ ವಿಶ್ವಾಸಾನ್ ವಾಡ್ವಳ್ಕಿ ಹೊಯ್ ಸಾರ್ಕೆ ಉಮ್ಮೆದ್ ಭರ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23-24 ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23-24 ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.