ಅಪೊಸ್ತಲರ ಕೃತ್ಯಗಳು 11:25 - ದೆವಾಚಿ ಖರಿ ಖಬರ್25 ತೆಚ್ಯಾ ಮಾನಾ ಸಾವ್ಲಾಕ್ ಹುಡ್ಕುಂಗೆತ್ ಬಾರ್ನಾಬಾಸ್ ತಾರ್ಸಿಸ್ ಶಾರಾಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಬಹುಮಂದಿ ಕರ್ತನಿಗೆ ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೋಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅನಂತರ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋದನು. ಅಧ್ಯಾಯವನ್ನು ನೋಡಿ |