ಅಪೊಸ್ತಲರ ಕೃತ್ಯಗಳು 11:26 - ದೆವಾಚಿ ಖರಿ ಖಬರ್26 ಬಾಬಾನ್ ಥೈ ಸಾವ್ಲಾಕ್ ಹುಡ್ಕುನ್ ಕಾಡುನ್ ಅಪ್ಲ್ಯಾ ವಾಂಗ್ಡಾ ತೆಕಾ ಅಂತಿಯೊಕಾಕ್ ಬಲ್ವುನ್ ಹಾಡ್ಲ್ಯಾನ್, ತೆನಿ ದೊಗೆಬಿ ಅಂತಿಯೊಕ್ಯಾತ್ ಎಕ್ ವರ್ಸ್ ಪುರಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮೊಗಾನ್ ರಾವ್ನ್ ಲೈ ಲೊಕಾಕ್ನಿ ಶಿಕಾಪಾ ಕರ್‍ಲ್ಯಾನಿ, ಜೆಜುಚ್ಯಾ ಗೊಸ್ಟಿಯಾಂಚ್ಯಾ ಸಾರ್ಕೆ ಚಲ್ತಲ್ಯಾ ಲೊಕಾಕ್ನಿ ಕ್ರಿಸ್ತಾಂವಾ ಮನ್ತಲೆ ನಾವ್ ಯೆಲ್ಲೆ ಅಂತಿಯೊಕ್ಯಾತುಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ. ಅಧ್ಯಾಯವನ್ನು ನೋಡಿ |
ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.