ಅಪೊಸ್ತಲರ ಕೃತ್ಯಗಳು 11:29 - ದೆವಾಚಿ ಖರಿ ಖಬರ್29 ಜುದೆಯ್ ಗಾಂವಾತ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಮಜ್ಜತ್ ಕರುಚೆ ಮನುನ್ ದೆವಾಚ್ಯಾ ಲೊಕಾನಿ ಚಿಂತುನ್ ದೆವಾಚ್ಯಾ ಲೊಕಾತ್ನಿ ಹರ್ ಎಕ್ಲ್ಯಾನ್‍ಬಿ ಅಪ್ನಾಕ್ಡೆ ಕೌವ್ಡೆ ಹೊತಾ ತವ್ಡೆ ತೆಂಕಾ ಧಾಡುನ್ ದಿವ್ಕ್ ಯೆವ್ಜನ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿ |