ಅಪೊಸ್ತಲರ ಕೃತ್ಯಗಳು 11:3 - ದೆವಾಚಿ ಖರಿ ಖಬರ್
3 ತೆನಿ ಜುದೆವ್ ನ್ಹಯ್ ಹೊಲ್ಲ್ಯಾಂಚ್ಯಾ ಅನಿ ಸುನ್ನತ್ ಕರುನ್ ಘೆವ್ ನಸಲಾಂಚ್ಯಾ ಘರಾತ್ನಿ ತಿಯಾ ಗೆಲೈ! ಅನಿ ತಿಯಾ ತೆಂಚ್ಯಾ ವಾಂಗ್ಡಾ ಜೆವಾನ್ಬಿ ಕರ್‍ಲೆ! ಮನುನ್ ಸಾಂಗ್ಲ್ಯಾನಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 “ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 “ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 ಅವರು, “ಯೆಹೂದ್ಯರಲ್ಲದವರ ಮತ್ತು ಸುನ್ನತಿ ಮಾಡಿಸಿಕೊಂಡಿಲ್ಲದವರ ಮನೆಗಳಿಗೆ ನೀನು ಹೋದೆ! ನೀನು ಅವರೊಂದಿಗೆ ಊಟವನ್ನು ಸಹ ಮಾಡಿದೆ!” ಎಂದು ಹೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 “ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ