Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:8 - ದೆವಾಚಿ ಖರಿ ಖಬರ್

8 ಖರೆ ಮಿಯಾ, ಧನಿಯಾ ಮಿಯಾ ತಸೊ ಕರಿನಾ! ಭ್ರಸ್ಟ್ ಅನಿ ಅಶುದ್ದ್ ಹೊತ್ತೆ ಕಾಯ್ಬಿ ಮಿಯಾ ಖಾಯ್ನಾ ಮನುನ್ ಸಾಂಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು - ಬೇಡವೇ ಬೇಡ, ಸ್ವಾಮೀ, ಹೊಲೆಯಾದ ಪದಾರ್ಥವಾಗಲಿ ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:8
9 ತಿಳಿವುಗಳ ಹೋಲಿಕೆ  

ಧನಿಯಾ ಜೆಜು ಕ್ರಿಸ್ತಾಚೊ ಮನ್ ಮಾಕಾ ಗೊತ್ತ್ ಹೊತ್ತ್ಯಾ ಪರ್‍ಕಾರ್, ಖಲಿಬಿ ಖಾತಲಿ ಜಿನ್ಸಾ ಹೊಂವ್ದಿತ್ ಬುರ್ಶಿ ನ್ಹಯ್ ಮನುನ್ ಮಾಕಾ ಗೊತ್ತ್ ಹಾಯ್; ಖರೆ ಕೊನ್‍ಬಿ ಎಕ್ಲೊ ಅಪ್ನಿ ತೆ ಜಿನಸ್ ಬುರ್ಶೆ ಮನುನ್ ಚಿಂತಾ, ಹೊಲ್ಯಾರ್ ತೆಕಾ ತೆ ಬುರ್ಶೆಚ್.


ಕಶ್ಯಾಕ್ ಮಟ್ಲ್ಯಾರ್ ಅಪ್ನಾಚ್ಯಾ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊಚ್ಯಾ ವೈನಾ ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ಕಸೊ ಪವಿತ್ರ್ ಹೊತಾ. ತಸೆಚ್ ಅಪ್ನಾಚ್ಯಾ ವಿಶ್ವಾಸಾತ್ ಹೊತ್ತ್ಯಾ ಘೊವಾಚ್ಯಾ ವೈನಾ ಎಕ್ ವಿಶ್ವಾಸಾತ್ ನಸಲ್ಲಿ ಬಾಯ್ಕೊ ಪವಿತ್ರ್ ಹೊತಾ, ಅಶೆ ನಸ್ಲ್ಯಾರ್ ತುಮ್ಚಿ ಪೊರಾ ಅಪವಿತ್ರ್ ಹೊಯ್ ಹೊತ್ತಿ, ಖರೆ ತಿ ಖರೆಚ್ ಪವಿತ್ರ್ ಹಾತ್.


ತನ್ನಾ ಜೆಜುಚಿ ಶಿಸಾ ಹಾತ್ ಧುಯ್‍ನಸ್ತಾನಾ ಮ್ಹೆಳ್ಕ್ಯಾ ಹಾತಾನಿ ಜೆವಾನ್ ಕರ್‍ತಲೆ ತೆನಿ ಬಗಟ್ಲ್ಯಾನಿ.ಕಶ್ಯಾಕ್ ಮಟ್ಲ್ಯಾರ್ ತೆನಿ ಖಾಯ್ದ್ಯಾ ಪರ್‍ಕಾರ್ ಹಾತ್ ಧುವ್ನಸಲ್ಲ್ಯಾನಿ.


ತನ್ನಾ ಪೆದ್ರು, ಉಟ್! ಜಿವ್ ಕಾಡುನ್ ಖಾ! ಮನುನ್ ಮಾಕಾ ಸಾಂಗ್ತಲೊ ಧನ್ ಆಯ್ಕಲ್ಲೊ.


ಖರೆ ದೆವಾನ್ ಹೆ ಶುದ್ದ್ ಕರ್‍ಲಾ ತಿಯಾ ಹೆ ಅಶುದ್ದ್ ಮನುನ್ ಸಾಂಗುನಕ್ಕೊ! ಮನುನ್ ತ್ಯಾ ಸರ್‍ಗಾ ವೈಲ್ಯಾ ಧನಾನ್ ಮಾಕಾ ಜವಾಬ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು