ಅಪೊಸ್ತಲರ ಕೃತ್ಯಗಳು 12:1 - ದೆವಾಚಿ ಖರಿ ಖಬರ್1 ತ್ಯಾ ಯೆಳಾರ್ ಹೆರೊದ್‍ರಾಜಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಥೊಡಾಕ್ನಿ ತರಾಸ್ ದಿವ್ಕ್ ಲಾಗುನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವದಕ್ಕೆ ಕೈಹಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು. ಅಧ್ಯಾಯವನ್ನು ನೋಡಿ |