Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:10 - ದೆವಾಚಿ ಖರಿ ಖಬರ್

10 ದೆವಾಚೊ ದುತ್ ಅನಿ ಪೆದ್ರುನ್ ಅದ್ದಿಚಿ ಅನಿ ದೊನ್ವೆಚಿ ರಾಕ್ವನ್ ಹೊತ್ತೆ ಜಾಗೆ ದಾಟ್ಲ್ಯಾನಿ, ಮಾನಾ ತೆನಿ ಅಪ್ಲ್ಯಾ ಗಾಂವಾಕ್ಡೆ ಜಾತಲ್ಯಾ ಲೊಂಗ್ಟಾಂಚ್ಯಾ ದಾರಾಕ್ಡೆ ಯೆಲೆ, ತೆ ದಾರ್ ಅಪ್ಲ್ಯಾ ಯೆವ್ಡ್ಯಾಕುಚ್ ಅಪ್ನಿ ಉಗಡ್ಲೆ ಪೆದ್ರು ಅನಿ ದೆವಾಚೊ ದುತ್ ತ್ಯಾ ದಾರಾನಿ ಭಾಯ್ರ್ ಯೆವ್ನ್ ಉಲ್ಲೆ ದುರ್ ಗೆಲ್ಲ್ಯಾ ತನ್ನಾ ದೆವ್ ದುತ್ ಪೆದ್ರುಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:10
11 ತಿಳಿವುಗಳ ಹೋಲಿಕೆ  

ಖರೆ ತ್ಯಾ ದಿಸಾ ರಾಚ್ಚೆ ಧನಿಯಾಚ್ಯಾ ದುತಾನ್ ಬಂದಿಖಾನ್ಯಾಚಿ ದಾರಾ ಉಗಡ್ಲ್ಯಾನ್ ಅನಿ ಅಪೊಸ್ತಲಾಕ್ನಿ ಭಾಯ್ರ್ ಬಲ್ವುನ್ ಹಾನುನ್ ತೆಂಕಾ,


ಬಗುನ್ಗೆತ್ ರ್‍ಹಾತಾನಾಚ್ ಮೊಟೊ ಭುಕಂಪ್ ಹೊಲೊ, ತೊ ಭುಕಂಪ್ ಲೈ ಮೊಟೊ ಹೊಲ್ಲ್ಯಾ ಸಾಟ್ನಿ ಬಂಧಿಖಾನ್ಯಾಚಿ ಪಾಯಾ ಸಗ್ಳಿ ಹಾಲ್ಲಿ, ಅನಿ ದಾರಾ ಸಗ್ಳಿ ಉಗ್ಡುನ್ ಸಗ್ಳಿ ಚೊರಾಂಚಿ ಬಾಂಧಲಿ ಸರ್ಪಳಿಯಾ ಸುಟುನ್ ಪಡ್ಲಿ.


ತ್ಯಾಚ್ ಆಯ್ತಾರ್‍ಚೆ ಸಾಂಚೆಕ್ಡೆ ಸಗ್ಳಿ ಶಿಸಾ ಜುದೆವಾಂಚ್ಯಾ ಅದಿಕಾರ್‍ಯಾಕ್ನಿ ಭಿಂವ್ನ್, ದಾರಾ ಧಾಪುನ್ ಘೆವ್ನ್ ಭುತ್ತುರ್ ಬಸಲ್ಲಿ ಹೊತ್ತಿ ತನ್ನಾ ಜೆಜು ಯೆಲೊ, ಅನಿ ತೆಂಚ್ಯಾ ಮದ್ದಿ ಇಬೆ ರ್‍ಹಾಲೊ, ಅನಿ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.


ಫಿಲಾದಾಲ್ಫಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಕೊನ್ ಪವಿತ್ರ್ ಅನಿ ಖರೊ ಹಾಯ್ ತೆಚೆಕ್ನಾ ಯೆಲ್ಲಿ ಬಾತ್ಮಿ ಹಿ. ದಾವಿದಾಕ್ ಸಮಂದ್‍ಪಡಲ್ಲ್ಯಾ ಸಗ್ಳ್ಯಾನಿ ಚಾವಿ ತೆಚೆಕ್ಡೆ ಹಾಯ್, ಅನಿ ತೆನಿ ದಾರ್ ಉಗಡ್ಲ್ಯಾನ್ ತರ್ ಕೊನಾಕ್‍ಬಿ ತೆ ಧಾಪುಕ್ ಹೊಯ್ನಾ, ಅನಿ ತೆನಿ ತೆ ಧಾಪ್ಲ್ಯಾನ್ ತರ್ ಕೊನಾಕ್‍ಬಿ ತೆ ಉಗ್ಡುಕ್ ಹೊಯ್ನಾ.


ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್.


ಎಕ್ ವಾರಾಚ್ಯಾ ಮಾನಾ ಶಿಸಾ ದಾರಾ ಲಾವುನ್ ಘೆವ್ನ್ ಭುತ್ತುರ್ ಗೊಳಾ ಹೊವ್ನ್ ಹೊತ್ತಿ, ಅನಿ ಥೊಮಸ್‍ಬಿ ತೆಂಚ್ಯಾ ವಾಂಗ್ಡಾ ಹೊತ್ತೊ. ದಾರಾ ಧಾಪಲ್ಲಿ ಹೊತ್ತಿ ಜಾಲ್ಯಾರ್‍ಬಿ ಜೆಜು ತೆಂಚ್ಯಾ ಮದ್ದಿ ಯೆವ್ನ್ ಇಬೆ ರ್‍ಹಾಲೊ, ಅನಿ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು