ಅಪೊಸ್ತಲರ ಕೃತ್ಯಗಳು 12:9 - ದೆವಾಚಿ ಖರಿ ಖಬರ್9 ದೆವಾಚೊ ದುತ್ ಭಾಯ್ರ್ ಗೆಲೊ ಮಾನಾ ಪೆದ್ರುಬಿ ತೆಚ್ಯಾ ವಾಂಗ್ಡಾ ಗೆಲೊ, ದೆವಾಚೊ ದುತ್ ಅಶೆ ಕರ್‍ತಾ ಮನ್ತಲೆ ಪೆದ್ರುಕ್ ಖರೆಚ್‍ಬಿ ಗೊತ್ತ್ ನತ್ತೆ, ಅಪ್ನಿ ಬಗುಲಾಗಲೆ ಸಗ್ಳ್ಯೆದರ್ಶನ್ ಮನುನ್ ತೆನಿ ಚಿಂತ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ನೆನಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪೇತ್ರನು ಸೆರೆಮನೆಯಿಂದ ಹೊರಗೆ ಅವನನ್ನು ಹಿಂಬಾಲಿಸಿ ಹೊರಟನು. ದೇವದೂತನು ಮಾಡುತ್ತಿರುವುದು ನಿಜವಾಗಿಯೂ ನಡೆಯುತ್ತಿದೆ ಎಂಬುದು ಅವನಿಗೆ ತಿಳಿಯಲಿಲ್ಲ. ತಾನು ದರ್ಶನ ಕಾಣುತ್ತಿರುವೆನೋ ಎಂದು ಭಾವಿಸಿದನು. ಅಧ್ಯಾಯವನ್ನು ನೋಡಿ |
ಪೆದ್ರುನ್ ತೆಂಕಾ, ಮಿಯಾ ಜೊಪ್ಪಾ ಮನ್ತಲ್ಯಾ ಶಾರಾತ್ ಹೊತ್ತ್ಯಾ ತನ್ನಾ, ಮಾಗ್ನಿ ಕರ್‍ತಾನಾ, ಮಾಕಾ ಎಕ್ ದರ್ಶನ್ ದಿಸ್ಲೆ ತ್ಯಾ ದರ್ಶನಾತ್ ಮಳ್ಬಾಕ್ನಾ ಉತ್ರುನ್ ಯೆತಲೊ ಎಕ್ ವಸ್ತ್ ಬಗ್ಲೊ ತೆ ಫಾಂಡ್ರ್ಯಾ ಕಪ್ಡ್ಯಾಚ್ಯಾ ಝೊಳ್ಗಿ ಸಾರ್ಕೆ ಹೊತ್ತೆ ತೆಚ್ಯಾ ಚಾರಿ ಮುಲ್ಲ್ಯಾಕ್ನಿಬಿ ಬಾಂದುನ್ ಮಳಬಾಕ್ನಾ ಖಾಲ್ತಿ ಸೊಡಲ್ಲೆ ಹೊತ್ತೆ ತೆ ಉತ್ರುನ್ ಯೆವ್ನ್ ಮಿಯಾ ಹೊತ್ಯಾಕ್ಡೆ ಜಗೊಳುಚ್ ಇಬೆ ರಾಲೆ.